26 Sep 2025

Pic credit - Pintrest

Author: Lohith Hebbar

ಈ ರಾಶಿಯವರು ಎಷ್ಟೇ ಕಷ್ಟಪಟ್ಟರೂ ಬಯಸಿದ್ದನ್ನು ಪಡೆಯಲು ಕಷ್ಟವಾದೀತು

ಸೆಪ್ಟೆಂಬರ್​​ 26ರಂದು ಮೀನ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಮೀನ ರಾಶಿಯವರಿಗೆ ಧಾರ್ಮಿಕ ಕಾರ್ಯದಿಂದ ಫಲ ಸಿಕ್ಕಂತೆ ಇಂದು ಭಾಸವಾಗಲಿದೆ. ನಿಮ್ಮ ಇಂದಿನ ಶ್ರಮವು ಎಷ್ಟೇ ಇದ್ದರು ಒಂದು ಮಾತು ಎಲ್ಲದಕ್ಕೂ ತಣ್ಣೀರು ಹಾಕುವುದು. 

ಮೀನ ರಾಶಿ

Pic credit - Pintrest

ನೀವು ಸುತ್ತಾಟಕ್ಕೆಂದು ಮಕ್ಕಳ ಜೊತೆ ಹೋಗುವಿರಿ. ಎಷ್ಟೇ ಕಷ್ಟಪಟ್ಟರೂ ಬಯಸಿದ್ದನ್ನು ಪಡೆಯಲು ಕಷ್ಟವಾದೀತು. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. 

ದಿನ ಭವಿಷ್ಯ

Pic credit - Pintrest

ನೀವು ವ್ಯಾಪಾರದಲ್ಲಿ ಆರ್ಥಿಕ ಲಾಭಕ್ಕಿಂತ ಗ್ರಾಹಕರ ವಿಶ್ವಾಸ ಗಳಿಸುವುದು ಇಂದು ನಿಮಗೆ ಮುಖ್ಯವೆನಿಸುವುದು. ಆರ್ಥಿಕವಾಗಿ ಸಬಲರಾಗಲು ಅನೇಕ ಆರ್ಥಿಕ ಮೂಲ ಹುಡುಕುವಿರಿ. 

ದಿನ ಭವಿಷ್ಯ

Pic credit - Pintrest

ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವನ್ನು ಮಾಡುವರು. ಮಕ್ಕಳ‌ ವಿವಾಹ ಕೆಲಸದಲ್ಲಿ ನೀವು ಮಗ್ನರಾಗುವಿರಿ.

ದಿನ ಭವಿಷ್ಯ

Pic credit - Pintrest

ಶತ್ರುಗಳ ಉಪಟಳ ಕಡಿಮೆ ಆಗಿದ್ದು ನೀವು ನಿಶ್ಚಿಂತೆಯಿಂದ ಇರುವಿರಿ. ಶುಭ ಕಾರ್ಯದಲ್ಲಿ ನೀವು ತೊಡಗುವಿರಿ. ಮಾತನ್ನು ಕಡಿಮೆ ಮಾಡುವಿರಿ.

ದಿನ ಭವಿಷ್ಯ

Pic credit - Pintrest

ಮಹಿಳಾ ಉದ್ಯೋಗಿಗಳು ಹೆಚ್ಚಿನ ಸ್ಥಾನವನ್ನು ಪಡೆಯುವಿರಿ. ಯಾರನ್ನೂ ದೂರುವ ಅವಶ್ಯಕತೆ ಇಲ್ಲ. ನಿಮ್ಮ ಕೆಲಸವನ್ನು ಸರಿ ಮಾಡಿಕೊಂಡು ಹೋಗುವಿರಿ.

ದಿನ ಭವಿಷ್ಯ

Pic credit - Pintrest