24 May 2025

Pic credit - Pintrest

Author: Lohitha Hebbar

ಇಂದು ಆಪ್ತರು ನಿಮ್ಮಿಂದ ಕಾರಣಾಂತರಗಳಿಂದ ದೂರಾಗಬಹುದು

ಮೇ 24 ರಂದು ಮೀನ ರಾಶಿಯವರ ದಿನ ಭವಿಷ್ಯ ಹೇಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಮೀನ ರಾಶಿಯವರಿಗೆ ಯಾರ ಜೊತೆಗೂ ನೇರವಾಗಿ ಸ್ಪರ್ಧಿಸಲು ಇಚ್ಛೆ ಇರದು. ನಿರೀಕ್ಷಿಸದ ಸಹಾಯ ಪರಿಚಿತರಿಂದ ಲಭ್ಯ. 

ಮೀನ ರಾಶಿ

Pic credit - Pintrest

ನೀವು ಪ್ರಮುಖ ವ್ಯಕ್ತಿಯ ಸಂಬಂಧವನ್ನು ಬೆಳೆಸುವಿರಿ. ಅದೇ ನಿಮ್ಮ ಸಂಪತ್ತಿನ ಮೂಲವಾಗುತ್ತದೆ. ತ್ವರಿತ ನಿರ್ಣಯದಿಂದ ನಿಂದನೆ.

ಸಂಪತ್ತಿನ ಮೂಲ

Pic credit - Pintrest

ಸೃಜನಶೀಲತಯಿಂದ ನಿಮ್ಮ ಮನಸ್ಸು ಅರಳುವುದು. ನಿಮ್ಮ ಪ್ರತಿಭೆಯಿಂದ ನೀವು ಅದ್ಭುತಗಳನ್ನು ಮಾಡಲು ಸಾಧ್ಯವಾಗುತ್ತದೆ.

ಮನಸ್ಸು ಅರಳುವುದು

Pic credit - Pintrest

ಹಿರಿಯರ ಅನುಭವದಿಂದ ಪ್ರಯೋಜನ ಪಡೆಯುವಿರಿ. ಅನಗತ್ಯ ವಾದಗಳನ್ನು ಮಾಡಿ, ಕುಟುಂಬದ ಸದಸ್ಯರನ್ನು ನೋಯಿಸುವಿರಿ.

ಅನಗತ್ಯ ವಾದ

Pic credit - Pintrest

ಸೋಮಾರಿತನದಿಂದ ಸಮಯವು ವ್ಯರ್ಥವಾಗಲಿದೆ. ಚಂಚಲವಾದ ಮನಸ್ಸನ್ನು ನಿಗ್ರಹಿಸಲು ಪ್ರಯತ್ನಿಸಿ. ನಿಮ್ಮ ಪ್ರಯತ್ನಗಳು ಸಫಲವಾಗಬಹುದು. 

ಸೋಮಾರಿತನ

Pic credit - Pintrest

ಅಗೌರವವನ್ನು ಕೊಟ್ಟಂತೆ ನಿಮಗೆ ಅನ್ನಿಸುವುದು. ಅದನ್ನು ನಿರ್ಲಕ್ಷಿಸಿ ಬೇಕಾದ ಕಡೆಯಲ್ಲಿ ತೊಡಗಿಸಿ. ಸ್ನೇಹಿತರ ಜೊತೆ ಮನಸ್ತಾಪವು ಬರಬಹುದು. 

ಸ್ನೇಹಿತರ ಜೊತೆ ಮನಸ್ತಾಪ

Pic credit - Pintrest

ವ್ಯಾಪಾರದ ಏರಿಳಿತಗಳು ನಿಮ್ಮ ಗಮನಕ್ಕೆ ಬಾರದೇ ಹೋಗಬಹುದು. ಆಪ್ತರು ನಿಮ್ಮಿಂದ ಕಾರಣಾಂತರಗಳಿಂದ ದೂರಾಗಬಹುದು.

ವ್ಯಾಪಾರದ ಏರಿಳಿತ

Pic credit - Pintrest