29 May 2025

Pic credit - Pintrest

Author: Lohitha Hebbar

 ಈ ರಾಶಿಗೆ ಇಂದು ಆಪ್ತವಲಯದಿಂದ ಆಘಾತಕಾರಿ ಸುದ್ದಿ ಬರಬಹುದು

ಇಂದು(ಮೇ.29) ಧನು ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಧನು ರಾಶಿಯವರು ಕಾಲಹರಣದಿಂದ ನಿಮ್ಮ ಸಂಪತ್ತನ್ನು ಕಳೆದುಕೊಳ್ಳುವಿರಿ. ದಿನದ ಕೊನೆಯಲ್ಲಿ ಅನಾರೋಗ್ಯದಂತೆ ಅನ್ನಿಸುವುದು. 

ಧನು ರಾಶಿ

Pic credit - Pintrest

ನಿಂತಲ್ಲೇ ಇರುವ ಬುದ್ಧಿ ಹಾಗೂ ಮನಸ್ಸಿನಿಂದ ಕೆಟ್ಟ ಆಲೋಚನೆಗಳು ಬರಲಿವೆ. ಹಿತಶತ್ರುಗಳ ಜಾಲದಲ್ಲಿಯೇ ಇದ್ದರೂ ಅರಿವಿಗೆ ಬಾರದು.

ಕೆಟ್ಟ ಆಲೋಚನೆ

Pic credit - Pintrest

ಸ್ವಾತಂತ್ರ್ಯವನ್ನು ಪಡೆಯಲು ಹವಣಿಸುವಿರಿ. ಮನೆಯಿಂದ ದೂರವಿರುವವರಿಗೆ ಮನೆಯ ನೆನಪಾಗಲಿದೆ.

ಮನೆಯ ನೆನಪು

Pic credit - Pintrest

ಆಪ್ತವಲಯದಿಂದ ಆಘಾತಕಾರಿ ಸುದ್ದಿಯು ಬರಬಹುದು. ನಿಮ್ಮ ನಂಬಿಕೆಯು ಸುಳ್ಳಾಗಿ ಬೇಸರವಾಗಬಹುದು. 

ಆಘಾತಕಾರಿ ಸುದ್ದಿ

Pic credit - Pintrest

ನಿಮ್ಮ ಕಷ್ಟಕ್ಕೆ ಬಂದವರು ನಿಮ್ಮ ಆಪ್ತರಾಗಲಿದ್ದಾರೆ. ನೀವು ನಿಮ್ಮ ಹೆತ್ತವರ ಬಗ್ಗೆ ವಿಶೇಷ ಕಾಳಜಿ ವಹಿಸುವಿರಿ.

ವಿಶೇಷ ಕಾಳಜಿ

Pic credit - Pintrest

ನಿಮ್ಮ ಅಪೂರ್ಣ ಕೆಲಸವು ಇಂದು ಪೂರ್ಣಗೊಳ್ಳುತ್ತದೆ. ಕೆಲಸದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿದೆ.

ಉತ್ತಮ ದಿನ

Pic credit - Pintrest

ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ.

ಪ್ರಯೋಜನಕಾರಿ

Pic credit - Pintrest