10 June 2025

Pic credit - Pintrest

Author: Lohitha Hebbar

ಈ ರಾಶಿಯ ಹಳೆಯ ಪ್ರೇಮಪ್ರಕರಣವು ಮುನ್ನೆಲೆಗೆ ಬರಬಹುದು

ಜೂನ್​​ 10ರಂದು ಧನು ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಧನು ರಾಶಿಯವರು ಸಾಲದ ಶೇಷವನ್ನು ಉಳಿಸಿಕೊಳ್ಳುವುದು ಬೇಡ. ನೀವು ಪರರ ತಪ್ಪಿನಿಂದ ಕಲಿಯುವುದು ಉತ್ತಮ.

ಧನು ರಾಶಿ

Pic credit - Pintrest

ಮನೆಯ ಕಾರಣಕ್ಕೆ ಉದ್ಯೋಗದ ಕಿರಿಕಿರಿಯು ನಿಮ್ಮನ್ನು ಬಾಧಿಸದೇ ಇರದು. ನಿಮಗಿಂದು ಅದೃಷ್ಟದ ದಿನವೆಂದೇ ಹೇಳಬಹುದು.

ಉದ್ಯೋಗದ ಕಿರಿಕಿರಿ

Pic credit - Pintrest

ಕೆಲಸದ ರೀತಿ ನೀತಿ ಬದಲಾವಣೆಯಾಗಬಹುದು. ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚು ಕಠಿಣ ಪರಿಶ್ರಮ ಪಡಬೇಕಾಗುತ್ತದೆ.

ಕಠಿಣ ಪರಿಶ್ರಮ

Pic credit - Pintrest

ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಅಪರಿಚಿತರನ್ನು ಎದುರುಹಾಕಿಕೊಳ್ಳಬೇಡಿ.

ಸಂಗಾತಿಯ ಆರೋಗ್ಯ

Pic credit - Pintrest

ಹಳೆಯ ಪ್ರೇಮಪ್ರಕರಣವು ಮುನ್ನೆಲೆಗೆ ಬರಬಹುದು. ಕಳೆದುಕೊಂಡಿದ್ದರೆ ಬಗ್ಗೆ ಆಲೋಚಿಸುತ್ತ ಸಮಯವನ್ನು ವ್ಯರ್ಥಮಾಡಬೇಡಿ. 

ಹಳೆಯ ಪ್ರೇಮಪ್ರಕರಣ

Pic credit - Pintrest

ನ್ಯಾಯಾಲಯದಲ್ಲಿ ನಿಮ್ಮ ವಾದಕ್ಕೆ ಸೋಲಾಗಬಹುದು. ಪೂರ್ವ ತಯಾರಿ ಇಲ್ಲದೇ ಯಾವ ಕಾರ್ಯವನ್ನೂ ಮಾಡಬೇಡಿ.

ವಾದಕ್ಕೆ ಸೋಲು

Pic credit - Pintrest