23 Sep 2025

Pic credit - Pintrest

Author: Lohith Hebbar

ಈ ರಾಶಿಯವರು ಪ್ರೇಮಿ ಇರುವಾಗಲೇ ಹೊಸ ಪ್ರೇಮಕ್ಕೆ ಆದ್ಯತೆ ಕೊಡುವರು

ಸೆಪ್ಟೆಂಬರ್​​​ 23ರಂದು ಧನು ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. 

ದಿನ ಭವಿಷ್ಯ

Pic credit - Pintrest

ಧನು ರಾಶಿಯವರು ಇಂದು ಬೆದರಿಕೆಯಿಂದ ಎಲ್ಲಿಗೂ ಹೋಗಲಾರಿರಿ. ಇನ್ನೊಬ್ಬರ ಅನುಕರಣೆಯನ್ನು ಮಾಡುವುದು ಇಷ್ಟವಾದರೂ ಬೇಸರವಾಗದಂತೆ ಇರಲಿ. 

ಧನು ರಾಶಿ

Pic credit - Pintrest

ಇಂದು ತುರ್ತು ಕಾರ್ಯಗಳು ಹೆಚ್ಚಾಗಬಹುದು. ನೀವು ಸ್ವಾರ್ಥಿಗಳಂತೆ ತೋರುವಿರಿ. ಎಲ್ಲವನ್ನೂ ನಿಮಗೆ ಬೇಕೆನ್ನುವ ಬಯಕೆ ಇರಲಿದೆ.

ದಿನ ಭವಿಷ್ಯ

Pic credit - Pintrest

ಆರ್ಥಿಕವಾಗಿ ವೃದ್ಧಿಯಾಗಲು ತಂತ್ರಗಳನ್ನು ಹೂಡುವ ಅವಶ್ಯಕತೆ ಇದೆ. ಪ್ರಭಾವೀ ವ್ಯಕ್ತಿಗಳ ಮೆಚ್ಚುಗೆಯಿಂದ ನಿಮಗೆ ಅನುಕೂಲವೂ ಆಗಬಹುದು. 

ದಿನ ಭವಿಷ್ಯ

Pic credit - Pintrest

ವೃತ್ತಿಯಲ್ಲಿ ನೀವು ಸರಳ ವಿಧಾನದಿಂದ ಕೆಲಸವನ್ನು ಮಾಡುವಿರಿ. ಪ್ರೇಮಿ ಇರುವಾಗಲೇ ಹೊಸ ಪ್ರೇಮಕ್ಕೆ ಆದ್ಯತೆ ಕೊಡುವಿರಿ.

ದಿನ ಭವಿಷ್ಯ

Pic credit - Pintrest

ಸಿಗದ ವಸ್ತುವಿನ ಬಗ್ಗೆ ಅತಿಯಾದ ಮೋಹವನ್ನು ಬೆಳೆಸಿಕೊಳ್ಳಲಿದ್ದೀರಿ. ನಿಮ್ಮ ಪ್ರಯಾಣವನ್ನು ಮೊಟಕುಗೊಳಿಸಿ ಮನೆಗೆ ಹಿಂದಿರುಗುವಿರಿ. 

ದಿನ ಭವಿಷ್ಯ

Pic credit - Pintrest

ನಿಮ್ಮವರನ್ನು ನೀವು ರಕ್ಷಿಸಿಕೊಳ್ಳುವುದು ಕಷ್ಟವಾಗುವುದು. ಇಂದು ನಿಮ್ಮ ಮನಸ್ಸು ಬಹಳ ಚಂಚಲವಾಗಿ ಇರಲಿದೆ.

ದಿನ ಭವಿಷ್ಯ

Pic credit - Pintrest

ಅತಿಯಾದ ಪ್ರಯತ್ನದಿಂದ ಪಡೆಯುವ ಅವಶ್ಯಕತೆ ಇಲ್ಲ. ರಾಜಕಾರಣಿಗಳಿಗೆ ಸಮಾಜದಿಂದ ಗೌರವ ಪಡೆಯಬೇಕು ಎನ್ನುವ ಆಸೆ ಇರಲಿದೆ.

ದಿನ ಭವಿಷ್ಯ

Pic credit - Pintrest