06 Aug 2025

Pic credit - Pintrest

Author: Lohitha Hebbar

ಈ ರಾಶಿಗೆ ಆರ್ಥಿಕ ವಿಚಾರಕ್ಕೆ ಸಂಗಾತಿಯ ಜೊತೆ ವೈಮನಸ್ಯ ಉಂಟಾಗುವುದು

ಆಗಸ್ಟ್​ 06ರಂದು ಧನು ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಧನು ರಾಶಿಯವರು ಯಾರ ಸಹವಾಸಕ್ಕೂ ಹೋಗದೇ ಮೌನದಿಂದ ನಿಮ್ಮಷ್ಟಕ್ಕೆ ಕೆಲಸ ಮಾಡುವಿರಿ. ಮನೆಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗುತ್ತದೆ.

ಧನು ರಾಶಿ

Pic credit - Pintrest

ಆರ್ಥಿಕ ವಿಚಾರಕ್ಕೆ ಸಂಗಾತಿಯ ಜೊತೆ ವೈಮನಸ್ಯ ಉಂಟಾಗುವುದು.  ಯಾರ ಬಗ್ಗೆಯೂ ತಿಳಿಯದೇ ಮಾತನಾಡುವುದು ನಿಮಗೆ ಉಚಿತವಲ್ಲ.

ದಿನ ಭವಿಷ್ಯ

Pic credit - Pintrest

ಇಂದಿನ ಕೆಲವು ಅಂಶಗಳು ನಿಮಗೆ ಪಾಠವಾಗಲಿವೆ. ನೀವು ಇಂದು ಬಯಸಿದ್ದನ್ನು ಪಡೆದುಕೊಂಡು ನೆಮ್ಮದಿಯಾಗಿ ಇರುವಿರಿ.

ದಿನ ಭವಿಷ್ಯ

Pic credit - Pintrest

ಮನೆಯವರ ವೈರತ್ವವನ್ನು ಕಟ್ಟಿಕೊಂಡು ಏನು ಸಾಧಿಸಲು ಸಾಧ್ಯ.‌ ಪ್ರೀತಿಯಿಂದ ಅವರ ಜೊತೆ ಬೆರೆಯಿರಿ.

ದಿನ ಭವಿಷ್ಯ

Pic credit - Pintrest

ನಂಬಿಕೆಗೆ ಬೆಲೆ ಕೊಡದೇ ದಾಖಲೆಗಳನ್ನು ನಿರ್ವಹಣೆ ಮಾಡುವಿರಿ. ವಿದ್ಯಾರ್ಥಿಗಳಿಗೆ ಓದಿನ ಆಸಕ್ತಿಯನ್ನು ತೋರಿಸಲು ಪೋಷಕರು ಶ್ರಮಿಸುವರು.

ದಿನ ಭವಿಷ್ಯ

Pic credit - Pintrest

ಅನಿರೀಕ್ಷಿತ ವಾಹನ ದುರಸ್ತಿಯಿಂದ ಧನನಷ್ಟವಾಗಲಿದೆ. ತಂದೆಯಿಂದ ಸಹಕಾರವನ್ನು ಪಡೆಯುವಿರಿ.

ದಿನ ಭವಿಷ್ಯ

Pic credit - Pintrest

ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು. ಪ್ರೇಮದಲ್ಲಿ ಯಾರನ್ನಾದರೂ ನಿಮ್ಮವರನ್ನಾಗಿ ಮಾಡಿಕೊಳ್ಳುವ ಕಲೆ ನಿಮಗೆ ತಿಳಿಯದು.

ದಿನ ಭವಿಷ್ಯ

Pic credit - Pintrest