25 July 2025

Pic credit - Pintrest

Author: Lohitha Hebbar

ಈ ರಾಶಿಗೆ ಸಂಗಾತಿಯ ಆಯ್ಕೆಯಲ್ಲಿ ಅನೇಕ ಗೊಂದಲಗಳು ಬರಲಿದೆ

ಜುಲೈ 25ರಂದು ಧನು ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಧನು ರಾಶಿಯವರು ಧಾರ್ಮಿಕ ಕಾರ್ಯಗಳಿಗೆ ಮುಂದಾಳುತ್ವ ವಹಿಸುವರು. ಒತ್ತಡವಿದ್ದರಷ್ಟೇ ಕಾರ್ಯದಲ್ಲಿ ಉತ್ಸಾಹ ಬರಲಿದೆ.

ಧನು ರಾಶಿ

Pic credit - Pintrest

ಆಸ್ತಿಯ ವಿಚಾರದಲ್ಲಿ ನಿಮಗೆ ಅಕ್ಕಪಕ್ಕದವರ ಜೊತೆ ಅಸಮಾಧಾನ ವ್ಯಕ್ತವಾಗುವುದು. ಸಂಗಾತಿಯ ಜೊತೆ ಸಂತೋಷ ಕೂಟದಲ್ಲಿ ಭಾಗವಹಿಸುವಿರಿ. 

ಸಂತೋಷ ಕೂಟ

Pic credit - Pintrest

ಸ್ನೇಹಿತರಿಂದ ಹಣವನ್ನು ಸಾಲವಾಗಿಯೂ ಒಡೆಯಬಹುದು. ಸುವ್ಯವಸ್ಥಿತ ಭವಿಷ್ಯದ ಕನಸು ಕಾಣುವಿರಿ.

ಭವಿಷ್ಯದ ಕನಸು

Pic credit - Pintrest

ಅಸ್ಥಿರವಾದ ವ್ಯವಸ್ಥೆಯು ಕಿರಿಕಿರಿಯನ್ನು ಉಂಟುಮಾಡಬಹುದು. ಸಹೋದರನ ಬಗ್ಗೆ ಪ್ರೀತಿ ಅತಿಯಾದೀತು.

ಪ್ರೀತಿ ಅತಿಯಾದೀತು

Pic credit - Pintrest

ನೀವು ಭರವಸೆ ಕೊಡಲು ಪ್ರಸಿದ್ಧರು ಎಂಬ ಬಿರುದು ಬರದಂತೆ ನೋಡಿಕೊಳ್ಳಿ. ವಾಹನ ಚಲಾಯಿಸುವಾಗ ಅನೇಕ ಸಕಾರಾತ್ಮಕ ಯೋಚನೆ ಇರಲಿ.

ಸಕಾರಾತ್ಮಕ ಯೋಚನೆ

Pic credit - Pintrest

ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ಗೊಂದಲಗಳು ಬರುವುದು. ಸ್ವತಂತ್ರವಾದ ಆಲೋಚನೆಯು ಇಲ್ಲದೇ ಹೋದರೆ ಕಷ್ಟವಾದೀತು‌‌.

ಅನೇಕ ಗೊಂದಲ

Pic credit - Pintrest