19 Sep 2025

Pic credit - Pintrest

Author: Lohith Hebbar

ಈ ರಾಶಿಯವರು ಇಂದು ಮೋಸದ ಜಾಲಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆಯಿದೆ

ಸೆಪ್ಟೆಂಬರ್​​​ 19ರಂದು ಧನು ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಧನು ರಾಶಿಯವರು ಇಂದು ಎಲ್ಲದರಲ್ಲಿಯೂ ಸ್ವಾರ್ಥವನ್ನು ಅಧಿಕವಾಗಿ ಬಯಸುವಿರಿ. ವ್ಯವಹಾರದಲ್ಲಿ ಆಗುವ ಮಂದಗತಿಯಿಂದ ಬೇಸರವಾಗಲಿದೆ.

ಧನು ರಾಶಿ

Pic credit - Pintrest

ಇಂದು ನೀವು ಕುಟುಂಬದ ಜೊತೆ ಕುಳಿತು ಕುಶಲೋಪರಿಗಳನ್ನು ಹಂಚಿಕೊಳ್ಳುವಿರಿ. ಇನ್ನೊಬ್ಬರ ವಿಷಯದಲ್ಲಿ ಮೂಗುತೂರಿಸುವ ಕೆಲಸವು ಅನವಶ್ಯಕ.

ದಿನ ಭವಿಷ್ಯ

Pic credit - Pintrest

ನಿಮ್ಮ ಶ್ರಮಕ್ಕೆ ಯೋಗ್ಯ ಆದಾಯವು ಇಲ್ಲ ಎನಿಸಬಹುದು. ಕುಟುಂಬವನ್ನು ಇಷ್ಟಪಡುವಿರಿ. ಕಾನೂನಿಗೆ ವಿರುದ್ಧ ಕಾರ್ಯಗಳಿಂದ ಸಂಕಟವಾಗಲಿದೆ. 

ದಿನ ಭವಿಷ್ಯ

Pic credit - Pintrest

ಕಾರಣಾಂತರಗಳಿಂದ ನಿಮ್ಮ ಜೀವನದ ಮಾರ್ಗವು ಬದಲಾಗಬಹುದು. ಸಣ್ಣ ವಸ್ತುವನ್ನು ಕದ್ದು ದೊಡ್ಡ ನಿಂದನೆ ಪಡೆಯುವಿರಿ.

ದಿನ ಭವಿಷ್ಯ

Pic credit - Pintrest

ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ. ನೀವು ಮೋಸದ ಜಾಲಕ್ಕೆ ಸಿಕ್ಕಿಕೊಳ್ಳುವ ಸಂದರ್ಭವಿರಲಿದೆ.

ದಿನ ಭವಿಷ್ಯ

Pic credit - Pintrest

ನಿಮ್ಮ ಬೇಡಿಕೆಯನ್ನು ಮೇಲಧಿಕಾರಿಗಳು ಸ್ವೀಕರಿಸುವರು. ನಿಮ್ಮನ್ನು ಸಂಗಾತಿಯು ದೂರಬಹುದು. ಒತ್ತಡಗಳು ಸ್ವಲ್ಪ ಮಟ್ಟಿಗೆ ಕಡಿಮೆ ಆಗಲಿದೆ.

ದಿನ ಭವಿಷ್ಯ

Pic credit - Pintrest