24 May 2025

Pic credit - Pintrest

Author: Lohitha Hebbar

ಈ ರಾಶಿಗೆ ಪ್ರೀತಿಯ ಸೆಳೆತದಿಂದ ಹೊರಬರಲಾಗದು!

ಮೇ 24 ರಂದು ವೃಶ್ಚಿಕ ರಾಶಿಯವರ ದಿನ ಭವಿಷ್ಯ ಹೇಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ವೃಶ್ಚಿಕ ರಾಶಿಯವರು ಇಂದು ನಾಯಕರಾಗಿ ಹೊಸ ಯೋಜನೆಯನ್ನು ಆರಂಭಿಸುವಿರಿ. ಅನನೂಕುಲ ಸ್ಥಿತಿಯಿಂದ ಹೊರ ಬರುವಿರಿ. 

ವೃಶ್ಚಿಕ ರಾಶಿ

Pic credit - Pintrest

ವಿರೋಧಿಗಳ ಸಂಚಿಗೆ ಬಲಿಯಾಗುವ ಸಾಧ್ಯತೆ ಇದೆ. ಸರಿಯಾದ ದಾರಿಯಿಂದ ಮಾತ್ರ ಗೆಲುವು ಸಿಗಲಿದೆ. ಅದರಿಂದ ತೃಪ್ತಿಯೂ ಆಗಲಿದೆ.

ಗೆಲುವು ಸಿಗಲಿದೆ

Pic credit - Pintrest

ಸರ್ಕಾರಿ ಕೆಲಸಗಳು ವಿಳಂಬವಾಗುವುದು. ಅಹಂಕಾರದಿಂದ ಪರರ ಸಲಹೆಯನ್ನು ಸ್ವೀಕರಿಸಲಾರಿರಿ. ನೆಚ್ಚಿನ ಕಲಾವಿದರ ಭೇಟಿಯಾಗಲಿದೆ.

ದಿನ ಭವಿಷ್ಯ

Pic credit - Pintrest

ಆಪ್ತರಿಂದ ಉಡುಗೊರೆ ಸಿಗಲಿದೆ. ಸ್ವಲ್ಪ ಆಲಸ್ಯವು ನಿಮ್ಮ ಕೆಲಸವನ್ನು ಹಿಂದಿಕ್ಕುವುದು. ಸ್ವತಂತ್ರವಾಗಿ ಆಲೋಚನೆಗಳನ್ನು ಬೆಳೆಸಿಕೊಳ್ಳುವುದು ಉತ್ತಮ.

ಆಪ್ತರಿಂದ ಉಡುಗೊರೆ

Pic credit - Pintrest

ನಿಮ್ಮವರ ಅಹಸಜ ವರ್ತನೆ ನಿಮಗೆ ಬೇಸರ ತರಿಸೀತು. ಪ್ರೀತಿಯ ಸೆಳೆತದಿಂದ ಹೊರಬರಲಾಗದು. ಭೂಮಿಯ ಲಾಭವು ಆಗಲಿದ್ದು ಅನೇಕ‌ ದಿನದ ಚಿಂತೆಗಳು ದೂರಾಗುವುದು.

ಪ್ರೀತಿಯ ಸೆಳೆತ

Pic credit - Pintrest

ಅಧಿಕ ಆದಾಯಕ್ಕಾಗಿ ಉದ್ಯೋಗವನ್ನು ನೀವು ತ್ಯಾಗಮಾಡುವಿರಿ. ಮಾನಸಿಕ ಅಸಮತೋಲನವನ್ನು ಸರಿ ಮಾಡಿಕೊಳ್ಳುವಿರಿ.

ಅಧಿಕ ಆದಾಯ

Pic credit - Pintrest

ಬಿರುಸು ನುಡಿಯಿಂದ ನಿಮಗೆ ಆಗಬೇಕಾದ ಕಾರ್ಯವು ಆಗದು. ಮಾತಿಗೆ ಸಂಬಂಧಿಸದಂತೆ ದೋಷವು ನಿಮಗೆ ಕಾಣಲಿಕ್ಕೆ ಸಿಗುವುದು.

ಬಿರುಸು ನುಡಿ

Pic credit - Pintrest