20 Nov 2025

Pic credit - Pintrest

Author: Lohith Hebbar

ಈ ರಾಶಿಗೆ ಆಸ್ತಿಯ ವಿಚಾರವಾಗಿ ತಂದೆಯ ಕಡೆಯಿಂದ ಸಿಂಹಪಾಲು ಸಿಗಲಿದೆ

ನವೆಂಬರ್​​ 20ರಂದು ವೃಶ್ಚಿಕ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಧೈರ್ಯ, ಉತ್ಸಾಹ ಎರಡೂ ವೃಶ್ಚಿಕ ರಾಶಿಯವರನ್ನು ಕ್ರಿಯಾಶೀಲರನ್ನಾಗಿ ಮಾಡುವುದು. ನಾಯಕತ್ವ ಸಮಾಜಕ್ಕೆ ತೋರಿಸುವ ದಿನ. 

ವೃಶ್ಚಿಕ ರಾಶಿ

Pic credit - Pintrest

ಎಲ್ಲವನ್ನೂ ನಿಮ್ಮ ನೇರಕ್ಕೆ ತರುವುದು ಕಷ್ಟವಾದೀತು. ಸುಪ್ತಪ್ರಜ್ಞೆಯು ಮುಂದಾಗುವುದನ್ನು ತಿಳಿಸುವುದು.

ವೃಶ್ಚಿಕ ರಾಶಿ

Pic credit - Pintrest

ಉದ್ವೇಗದ ಸಂದರ್ಭದಲ್ಲಿ ಕಳವಳಗೊಂಡರೆ ಇನ್ನಷ್ಟು ಅಧ್ವಾನವಾಗಬಹುದು. ಇಂದು ನೀವು ಕೆಲಸವನ್ನು ಮಾಡಲು ಪ್ರಯತ್ನಿಸಿದರೂ ಪೂರ್ಣವಾಗದು.

ದಿನ ಭವಿಷ್ಯ

Pic credit - Pintrest

ಇಂದು ನಿಮಗೆ ಅತ್ಯಂತ ಪ್ರಿಯವಾದ ಕೆಲಸವನ್ನು ಮಾಡುವುದು ಬೇಡ. ನೀವು ಇತರರಿಂದ ಗೌರವಕ್ಕೆ ಪಾತ್ರರಾಗುವಿರಿ. 

ದಿನ ಭವಿಷ್ಯ

Pic credit - Pintrest

ಇಂದು ವ್ಯಾಪಾರ ವಿಷಯಗಳಲ್ಲಿ ನೀವು ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳುವಿರಿ. ಕಾರ್ಯದ ಹಂಚಿಕೆಯಿಂದ ಕೆಲಸವು ಸುಲಭವಾಗಬಹುದು.

ವೃಶ್ಚಿಕ ರಾಶಿ

Pic credit - Pintrest

ಅಹಂಕಾರ ಬೇಡ, ಅದು ನಿಮ್ಮ ಅವಕಾಶದ ತಿಂದುಹಾಕುವುದು. ಹಣಕಾಸಿನಲ್ಲಿ ಸಾಧಾರಣ ಲಾಭ. ನಿಮ್ಮ ಆಕ್ಷೇಪಗಳು ಹಲವು ಸುಳ್ಳಿನಿಂದ ಇರಲಿದೆ.

ದಿನ ಭವಿಷ್ಯ

Pic credit - Pintrest

ನಿಮ್ಮ ಸಂಶೋಧನೆಗೆ ನಿರ್ದಿಷ್ಟ ಗುರಿಯ ಅವಶ್ಯಕತೆ ಇರಲಿದೆ. ಆಸ್ತಿಯ ವಿಚಾರವಾಗಿ ತಂದೆಯ ಕಡೆಯಿಂದ ನಿಮಗೆ ಸಿಂಹಪಾಲು ಸಿಗುವುದು.

ವೃಶ್ಚಿಕ ರಾಶಿ

Pic credit - Pintrest