28 Nov 2025

Pic credit - Pintrest

Author: Lohith Hebbar

ಈ ರಾಶಿಯವರು ಕಳೆದುಹೋದ ಸಂಬಂಧವನ್ನು ಮತ್ತೆ ಸರಿ ಮಾಡಿಕೊಳ್ಳುವರು

ನವೆಂಬರ್​ 28ರಂದು ವೃಶ್ಚಿಕ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ವೃಶ್ಚಿಕ ರಾಶಿಯವರ ಆರೋಗ್ಯ ಬಲವಾಗಿ ನಿಂತು ಪ್ರೀತಿಯಲ್ಲಿ ಸಂತೋಷದ ಕ್ಷಣಗಳು ಹೆಚ್ಚುತ್ತವೆ. ಸಂಬಂಧ ಗಟ್ಟಿಯಾಗುತ್ತದೆ.

ವೃಶ್ಚಿಕ ರಾಶಿ

Pic credit - Pintrest

ಇಂದು ಖರ್ಚು ಮಾಡುವ ಮೊದಲು ಏನು ಲಾಭವಿದೆ ಎಂಬ ಲೆಕ್ಕಾಚಾರದಲ್ಲಿ ಇರುವಿರಿ.

ದಿನ ಭವಿಷ್ಯ

Pic credit - Pintrest

ಇಂದು ಅಪರಿಚಿತ ಕರೆಗಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು. ನೀವು ಯಾವ ಮಾತಿಗೂ ಜಗ್ಗದವರಂತೆ ಇರುವಿರಿ. 

ದಿನ ಭವಿಷ್ಯ

Pic credit - Pintrest

ನಿಮ್ಮ ಮನೋವಿಕಾರಗಳು ಒಂದೊಂದಾಗಿಯೇ ಗೊತ್ತಾಗುವುದು. ಖರೀದಿಸಿದ ಭೂಮಿಯನ್ನು ಮತ್ತೊಬ್ಬರಿಗೆ ಕೊಟ್ಟುಬಿಡುವಿರಿ.

ದಿನ ಭವಿಷ್ಯ

Pic credit - Pintrest

ಹಿರಿಯರಿಂದ ನಿಮಗೆ ಮೆಚ್ಚುಗೆ ಸಿಗಬಹುದು. ದಾಂಪತ್ಯದಲ್ಲಿ ಪ್ರೀತಿಗೆ ನೀವು ಮಾರುಹೋಗಬಹುದು. 

ದಿನ ಭವಿಷ್ಯ

Pic credit - Pintrest

ಹಣದ ಹರಿವು ಸುಧಾರಿಸಿ ಕೆಲಸದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಒಪ್ಪಿಗೆ ಪಡೆಯುತ್ತವೆ.

ದಿನ ಭವಿಷ್ಯ

Pic credit - Pintrest

ಪರಿಚಿತರ ಮಾತು ನಿಮ್ಮ ಮನಸ್ಸಿಗೆ ನಾಟುವುದು. ಕಳೆದುಹೋದ ಸಂಬಂಧವನ್ನು ಮತ್ತೆ ಸರಿ ಮಾಡಿಕೊಳ್ಳುವಿರಿ.

ದಿನ ಭವಿಷ್ಯ

Pic credit - Pintrest