18 Sep 2025

Pic credit - Pintrest

Author: Lohith Hebbar

ಬಾರದೆಂದು ತಿಳಿದ ಹಣ ಇಂದು ಈ ರಾಶಿಯವರ ಕೈ ಸೇರಲಿದೆ

ಸೆಪ್ಟೆಂಬರ್​​​ 18ರಂದು ವೃಶ್ಚಿಕ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ವೃಶ್ಚಿಕ ರಾಶಿಯವರು ಇಂದು ಇಷ್ಟವಿಲ್ಲದಿದ್ದರೂ ಕೆಲವನ್ನು ಪಾಲನೆ ಮಾಡುವುದು ಅನಿವಾರ್ಯವಾಗಿರುತ್ತದೆ.

ವೃಶ್ಚಿಕ ರಾಶಿ

Pic credit - Pintrest

ಗಂಭೀರವಾದ ಆಲೋಚನೆಯಿಂದ ಹೊಸ ಯೋಜನೆಯು ಹೊರಬರುವುದು. ನೀವು ಇಂದು ಅನೇಕ ದಿನಗಳಿಂದ ನಿಂತಿದ್ದ ಕೆಲಸಗಳನ್ನು ಪೂರ್ಣಗೊಳ್ಳಬಹುದು.

ದಿನ ಭವಿಷ್ಯ

Pic credit - Pintrest

ಒಂಟಿಯಾಗಿ ಸುತ್ತಾಡಬೇಕು ಎಂದು ಅನ್ನಿಸಬಹುದು. ಪರ್ವತ ಗಿರಿ ಶಿಖರಗಳ ಸುತ್ತಾಡುವ ಆಸೆಯಿಂದ ಸ್ನೇಹಿತರನ್ನು ಒಗ್ಗೂಡಿಸುವಿರಿ.

ದಿನ ಭವಿಷ್ಯ

Pic credit - Pintrest

ನ್ಯಾಯವನ್ನು ಕೊಡಿಸುವವರಿಗೆ ಸೂಕ್ತ ಆಧಾರಗಳು ಸಿಗಲಿವೆ. ನಿಮ್ಮ‌ ಬಳಿ ಸಾಮಾಜಿಕ ಕಳಕಳಿಯಿಂದ ಜನರು ಬರಬಹುದು.

ದಿನ ಭವಿಷ್ಯ

Pic credit - Pintrest

ಬಾರದೆಂದು ತಿಳಿದ ಹಣವು ಇಂದು ನಿಮ್ಮ ಕೈ ಸೇರಬಹುದು. ನಿಮ್ಮ ಮೇಲೆ‌ ಬಂದ ಅಪವಾದವನ್ನು ನೀವು ಇನ್ನೊಬ್ಬರ ಮೇಲೆ‌ ಹಾಕಲಿದ್ದೀರಿ. 

ದಿನ ಭವಿಷ್ಯ

Pic credit - Pintrest

ನಿಮ್ಮ ಆಯ್ಕೆಯ ಕ್ಷೇತ್ರದಲ್ಲಿ ಏನನ್ನಾದರೂ ಸಾಧಿಸಬೇಕು ಎಂಬ ಆಸೆ ಇರುವುದು. ನೀವು ಅನ್ಯರ ವಶವಾಗಿ ಕಾರ್ಯವನ್ನು ಮಾಡಬೇಕಾಗುವುದು. 

ದಿನ ಭವಿಷ್ಯ

Pic credit - Pintrest

ಪ್ರಾಣಿಗಳ‌ ಮೇಲೆ‌ ಪ್ರೀತಿ ಅತಿಯಾಗಬಹುದು. ‌ಅನುಮಾನವನ್ನು ಬಿಟ್ಟು ನೇರವಾಗಿ ಇರಲು ಪ್ರಯತ್ನಿಸಿ. ಇಂದು ನೀವು ಹೆಚ್ಚು ನಗಲಿದ್ದೀರಿ.

ದಿನ ಭವಿಷ್ಯ

Pic credit - Pintrest