27 Sep 2025

Pic credit - Pintrest

Author: Lohith Hebbar

ಈ ರಾಶಿಯ ಬಲವಂತದ ಪ್ರೇಮ ತಪ್ಪಿಹೋಗುವುದು

ಸೆಪ್ಟೆಂಬರ್​​​ 27ರಂದು ವೃಶ್ಚಿಕ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಪರಿಚಿತರ ವಿವಾಹದ ಜವಾಬ್ದಾರಿಯನ್ನು ವೃಶ್ಚಿಕ ರಾಶಿಯವರು ನಿರ್ವಹಿಸಬೇಕಾಗುವುದು‌. ಸಮಯಕ್ಕೆ ಸರಿಯಾಗಿ ನಿಮ್ಮ ಬುದ್ಧಿಯು ಸ್ಫುರಿಸುವುದು.

ವೃಶ್ಚಿಕ ರಾಶಿ

Pic credit - Pintrest

ಇಂದು ನಿಮ್ಮ ಬಲವಂತದ ಪ್ರೇಮ ತಪ್ಪಿಹೋಗುವುದು. ಉದ್ಯೋಗದ ಸ್ಥಳವು ನಿಮಗೆ ಖುಷಿಯ ಸ್ಥಾನವಾಗಲಿದೆ.

ಬಲವಂತದ ಪ್ರೇಮ

Pic credit - Pintrest

ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡಲಿದ್ದೀರಿ. ಆರ್ಥಿಕತೆಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಸಂಗಾತಿಯನ್ನು ನೀವು ಇಷ್ಟಪಡಲಾರಿರಿ. 

ದಿನ ಭವಿಷ್ಯ

Pic credit - Pintrest

ಅಸಮಯದಲ್ಲಿ ಭೂಮಿಯ ಮಾರಾಟದಿಂದ ನೆಲೆ ಸಿಗುವುದು ಕಷ್ಟ. ಹೊರಗಿನ ವಸ್ತುವನ್ನು ಹೆಚ್ಚು ಸೇವಿಸುವಿರಿ. ನಿಮ್ಮ ಪ್ರಯತ್ನವು ಸಫಲತೆಯನ್ನು ಕಾಣುವುದು.

ಸಫಲತೆ ಕಾಣುವುದು

Pic credit - Pintrest

ಸಂತೋಷವನ್ನು ಯಾರ ಜೊತೆಗಾದರೂ ಹಂಚಿಕೊಳ್ಳುವಿರಿ. ಗುರಿಯನ್ನು ಸೇರುವ ಮಾರ್ಗದ ಬಗ್ಗೆ ಸ್ಪಷ್ಟತೆ ಇರಲಿ. ಉತ್ತಮ ದಿನಗಳ ನಿರೀಕ್ಷೆಯಲ್ಲಿ ನೀವು ಇರುವಿರಿ.

ಸ್ಪಷ್ಟತೆ ಇರಲಿ

Pic credit - Pintrest

ನೂತನ ಉದ್ಯೋಗವನ್ನು ಆರಂಭಿಸಲು ಭಯವಿರುವುದು. ಇನ್ನೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ. ಅಸಭ್ಯ ಮಾತುಗಳು ನಿಮಗೆ ಸರಿಯಾಗದು.

ನೂತನ ಉದ್ಯೋಗ

Pic credit - Pintrest