05 July 2025

Pic credit - Pintrest

Author: Lohitha Hebbar

ಬರಬೇಕಾದ ಸಂಪತ್ತು ಕೈಗೆ ಸಿಗದೇ ಸಾಲವನ್ನು ಮಾಡಬೇಕಾದೀತು

ಜುಲೈ  05ರಂದು ವೃಷಭ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. 

ದಿನ ಭವಿಷ್ಯ

Pic credit - Pintrest

ವೃಷಭ ರಾಶಿಯವರು ಅಲ್ಲಗಳೆಯದೇ ಯಾವುದನ್ನೂ ಒಪ್ಪಿಕೊಳ್ಳಲಾರಿರಿ. ಇಂದು ನಿಮ್ಮ ಮುಂದೆ ಸಾಲದ ವಿಚಾರ ಬಂದರೆ ಮೌನವಹಿಸುವಿರಿ.

ವೃಷಭ ರಾಶಿ

Pic credit - Pintrest

ಶತ್ರುಗಳ ಕಾಟಕ್ಕೆ ಪೂರ್ಣವಿರಾಮ ಬೇಕಾಗಿದೆ. ಮಾನಸಿಕವಾಗಿ ಅವರು ನಿಮಗೆ ಇಂದು ತೊಂದರೆಯನ್ನು ಕೊಡಬಹುದು.

ಶತ್ರುಗಳ ಕಾಟ

Pic credit - Pintrest

ಕುಟುಂಬದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಕಲಹಗಳು ಆಗಬಹುದು. ಬುದ್ದಿವಂತಿಕೆಯ ಸಹಾಯದಿಂದ ಸಮಸ್ಯೆಗಳನ್ನು ಪರಿಹರಿಸಬಲ್ಲಿರಿ.

ಕಲಹಗಳು

Pic credit - Pintrest

ಹಳೆಯ ಚಿಕ್ಕ ವಿಷಯ ಈಗ ದೊಡ್ಡ ವಿವಾದಕ್ಕೆ ಕಾರಣವಾಗಬಹುದು, ಎಚ್ಚರಿಕೆಯಿಂದಿರಿ. ಮಕ್ಕಳ ಬಗೆಗಿನ ಕಾಳಜಿ ಹೆಚ್ಚಾಗುವುದು.

ಎಚ್ಚರಿಕೆಯಿಂದಿರಿ

Pic credit - Pintrest

ನಿಮ್ಮ ಸಾಮರ್ಥವನ್ನು ಅಗೌರವಿಸುವರು. ಬರಬೇಕಾದ ಸಂಪತ್ತು ಕೈಗೆ ಸಿಗದೇ ಸಾಲವನ್ನು ಮಾಡಬೇಕಾದೀತು.

ಬರಬೇಕಾದ ಸಂಪತ್ತು

Pic credit - Pintrest

ಕುಟುಂಬದಲ್ಲಿ ನಿರ್ವಹಣೆಯು ಸರಿಯಾಗಿ ಆಗುತ್ತಿಲ್ಲ ಎಂದು ದಾಂಪತ್ಯದಲ್ಲಿ ಇಂದು ಕಲಹವು ಉಂಟಾಗಬಹುದು.

ದಾಂಪತ್ಯದಲ್ಲಿ ಕಲಹ

Pic credit - Pintrest

ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸ ಮಾಡಲು ಸ್ವಲ್ಪ ಸಮಯ ನೀಡುತ್ತದೆ. ಕೈಲಾಗದ್ದನ್ನು ಮಾಡುವ ಉತ್ಸಾಹ ಬೇಡ. 

ಉತ್ಸಾಹ ಬೇಡ

Pic credit - Pintrest