11 Sep 2025

Pic credit - Pintrest

Author: Lohith Hebbar

ಈ ರಾಶಿಯವರು ಇಂದು ನಿಮ್ಮ ಆಹಾರದ ಬಗ್ಗೆ ಜಾಗರೂಕರಾಗಿರಿ

ಸೆಪ್ಟೆಂಬರ್​​​ 11ರಂದು ವೃಷಭ ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ವೃಷಭ ರಾಶಿಯವರಿಗೆ ಉದ್ಯಮ ಕ್ಷೇತ್ರದಲ್ಲಿ ಹೊಸ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಆಸಕ್ತಿ ಹೆಚ್ಚಾಗುತ್ತದೆ.

ವೃಷಭ ರಾಶಿ

Pic credit - Pintrest

ಹಣದ ವ್ಯವಹಾರಗಳಲ್ಲಿ ಸ್ವಲ್ಪ ಎಚ್ಚರಿಕೆ ವಹಿಸಿ. ವೈದ್ಯಕೀಯ ವೃತ್ತಿಗೆ ಸಂಬಂಧಿಸಿದ ಜನರು ಗಮನಾರ್ಹ ಯಶಸ್ಸು ಕಾಣುವರು.

ಹಣದ ವ್ಯವಹಾರ

Pic credit - Pintrest

ಪ್ರೀತಿಯ ವಿಚಾರದಲ್ಲಿ ಪ್ರಾಮಾಣಿಕವಾಗಿರುವುದು ಮುಖ್ಯ. ಬೀಳಿಸಿದವರ ಮುಂದೆಯೇ ಎದ್ದು ನಿಲ್ಲುವುದು ಸ್ವಾಭಿಮಾನ.

ಪ್ರೀತಿಯ ವಿಚಾರ

Pic credit - Pintrest

ಇಂದು ಅನುಪಯುಕ್ತ ವಿಷಯಗಳ ಬಗ್ಗೆ ಮಾತನಾಡುವುದು ಒಳ್ಳೆಯದಲ್ಲ. ಕಚೇರಿಯ ಒತ್ತಡವನ್ನು ನಿಮ್ಮ ಮನೆಗೆ ತರುವುದು ಬೇಡ.

ಕಚೇರಿಯ ಒತ್ತಡ

Pic credit - Pintrest

ಇಂದು ನೀವು ನಿಮ್ಮ ಆಹಾರದ ಬಗ್ಗೆ ಜಾಗರೂಕರಾಗಿರಬೇಕು. ಹಿತ ಶತ್ರುಗಳ ಮಾತಿನಿಂದ ಕೆಡುವುದೇ ಹೆಚ್ಚು. ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ಕೊರತೆಯಿಂದ ಹಿನ್ನಡೆ. 

ಜಾಗರೂಕರಾಗಿ

Pic credit - Pintrest

 ವಾಹನ ಸಂಚಾರದಲ್ಲಿ ಜಾಗರೂಕತೆ ಇದ್ದರೂ ಅಪಘಾತ ಸಾಧ್ಯತೆ ಇದೆ. ಕುಟುಂಬದಲ್ಲಿ ಕಲಹದ ಕಾರಣ ಕೆಲಸ ಕಾರ್ಯವು ವಿಳಂಬವಾಗುವುದು.

ಅಪಘಾತ ಸಾಧ್ಯತೆ 

Pic credit - Pintrest