30 Sep 2025

Pic credit - Pintrest

Author: Lohith Hebbar

ಈ ರಾಶಿಯವರಿಗೆ ಹೂಡಿಕೆಯ ಹಣ ಸರಿಯಾಗಿ ಸಿಗಲಿದೆ

ಸೆಪ್ಟೆಂಬರ್​​ 30ರಂದು ವೃಷಭ ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನಭವಿಷ್ಯ

Pic credit - Pintrest

ವೃಷಭ ರಾಶಿಯವರ ನಿದ್ರೆಯಲ್ಲಿನ ಕನಸು ನಿಮ್ಮನ್ನು ಭಯಗೊಳಿಸುವುದು. ಕೆಲವು ಸುದ್ದಿಗಳು ನಿಮ್ಮನ್ನು ಭ್ರಾಂತಗೊಳಿಸಬಹುದು. 

ವೃಷಭ  ರಾಶಿ

Pic credit - Pintrest

ಅಪರಿಚಿತ ವ್ಯಕ್ತಿಗಳು ನಿಮಗೆ ಬಹಳ ಆಪ್ತರಾಗುವರು. ಸಂಗಾತಿಯ ಪುನರಾವರ್ತಿತ ಘಟನೆಯಿಂದ ನಿಮಗೆ ಬಹಳ ಬೇಸರವಾಗುವುದು.

ಆಪ್ತರಾಗುವರು

Pic credit - Pintrest

ಸಂಗಾತಿಯ ಮಾತು ನಿಮಗೆ ಸಿಟ್ಟನ್ನ ತರಿಸೀತು. ನಿಮ್ಮನ್ನು ಕನಿಷ್ಠವಾಗಿಯೂ ಉದ್ಯಮದಲ್ಲಿ ಕಾಣಬಹುದು. ಯಾವುದೇ ಫಲಾಪೇಕ್ಷೆ ಇಲ್ಲದೇ ಸ್ನೇಹಿತರನ್ನು ಮಾಡಿಕೊಳ್ಳುವಿರಿ. 

ಸಿಟ್ಟನ್ನ ತರಿಸೀತು

Pic credit - Pintrest

ಇಂದಿನ ನಿಮ್ಮ ವ್ಯಾಪಾರವು ಎಂದಿಗಿಂತ ಹೆಚ್ಚು ಕಳೆಗಟ್ಟಲಿದೆ. ಹೂಡಕೆಯ ಹಣವು ನಿಮಗೆ ಸರಿಯಾಗಿ ಸಿಗಲಿದೆ. ವೇತನವನ್ನು ಹಂಚಿಕೊಂಡರೆ ಅಸೂಯೆಪಡುವರು. 

ಹೂಡಿಕೆಯ ಹಣ

Pic credit - Pintrest

ನಿಮ್ಮನ್ನು ನೀವು ತೆರೆದುಕೊಳ್ಳಲು ಅವಕಾಶ ಸಿಗುವುದು. ನಿವೃತ್ತಿಯಾದವರಿಗೆ ಬರಬೇಕಾದ ಹಣವನ್ನು ಪಡೆಯಲು ತೊಂದರೆಯಾದೀತು.

ಅವಕಾಶ ಸಿಗುವುದು

Pic credit - Pintrest

ನಿಮ್ಮ ನಿಯಮಗಳನ್ನು ನೀವೇ ಇಂದು ಮುರಿದುಕೊಳ್ಳುವಿರಿ. ಮಕ್ಕಳ‌ ಮೇಲೆ ಅಶಿಸ್ತಿನ ಕಾರಣಕ್ಕೆ ಸಿಟ್ಟಾಗುವಿರಿ.

ಅಶಿಸ್ತಿನ ಕಾರಣ

Pic credit - Pintrest

ಮನೆಗೆ ಬಂದವರನ್ನು ಖಾಲಿ ಕೈಯಲ್ಲಿ ಕಳುಹಿಸಿ ಅನಂತರ ಪಶ್ಚಾತ್ತಾಪಪಡುವಿರಿ. ನಿಮ್ಮ ಕೆಲವು ಹೊಸ ಪ್ರಯತ್ನಗಳು ಫಲ ನೀಡುತ್ತವೆ.

ಪಶ್ಚಾತ್ತಾಪಪಡುವಿರಿ

Pic credit - Pintrest