ನಿತ್ಯ ಪಠಿಸಲೇಬೇಕಾದ ಮಂತ್ರಗಳಿವು!
04 Oct 2023
ಕರಾಗ್ರೇ ವಸತೇ ಲಕ್ಷ್ಮೀ | ಕರ ಮಧ್ಯೆ ಸರಸ್ವತಿ | ಕರಮೂಲೇ ಸ್ಥಿತೇ ಗೌರಿ ಪ್ರಭಾತೇ ಕರದರ್ಶನಂ ||
ಬೆಳಿಗ್ಗೆ ಎದ್ದು ಕೈಗಳನ್ನು ನೋಡುತ್ತಾ ಹೇಳುವ ಮಂತ್ರ
ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತಿ | ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು ||
ಸ್ನಾನ ಮಾಡುವ ಸಮಯದಲ್ಲಿ ಹೇಳಬೇಕಾದ ಮಂತ್ರ
ಯಾನಿ ಕಾನಿಚ ಪಾಪಾನಿ ಜನ್ಮಾಂತರ ಕೃತಾನಿಚl ತಾನಿ ತಾನಿ ವಿನಶ್ಯಂತಿ ಪ್ರದಕ್ಷಿಣ ಪದೇಪದೇll
ದೇವರಿಗೆ ಪ್ರದಕ್ಷಿಣೆ ಮಾಡುವಾಗ ಹೇಳುವ ಮಂತ್ರ
ತ್ವಮೇವ ಮಾತಾಚl ಪಿತಾ ತ್ವಮೇವl ತ್ವಮೇವ ಬಂಧುl ಸಖಾ ತ್ವಮೇವl ತ್ವಮೇವ ವಿದ್ಯಾಶ್ಚl ದ್ರವಿಣಂ ತ್ವಮೇವl ತ್ವಮೇವ ಸರ್ವಂ ಮಮ ದೇವ ದೇವll
ದೇವರಿಗೆ ನಮಸ್ಕಾರ ಮಾಡುವಾಗ ಹೇಳುವ ಮಂತ್ರ
ಅಕಾಲ ಮೃತ್ಯು ಹರಣಂ ಸರ್ವವ್ಯಾಧಿ ನಿವಾರಣಂl ಸಮಸ್ತ ದುರಿತೋಪಶಮನಂ ವಿಷ್ಣು ಪಾದೋದಕಂ ಶುಭಂll
ದೇವಸ್ಥಾನದಲ್ಲಿ ತೀರ್ಥ ಸೇವನೆ ಮಾಡುವಾಗ ಹೇಳುವ ಮಂತ್ರ
ಮಾತೃ ದೇವೊ ಭವಃl ಪಿತೃ ದೇವೋ ಭವಃl ಆಚಾರ್ಯ ದೇವೋ ಭವಃl ಅತಿಥಿ ದೇವೋ ಭವಃl
ಮಾತಾ ಪಿತೃಗಳ ಸ್ಮರಣೆಯ ಸಮಯದಲ್ಲಿ ಹೇಳಬೇಕಾದ ಮಂತ್ರ
ಶ್ರದ್ಧಾಂ ಮೇಧಾಂ ಯಶಃ ಪ್ರಜ್ಞಾಂ ವಿದ್ಯಾಂ ಬುದ್ಧಿಂ ಶ್ರೀಯಂ ಬಲಂl ಆಯುಷ್ಯಂ ತೇಜಃ ಆರೋಗ್ಯಂ ದೇಹಿ ಮೇ ಹವ್ಯವಾಹನll
ದೇವಸ್ಥಾನದಲ್ಲಿ ಆರತಿ ತೆಗೆದುಕೊಳ್ಳುವಾಗ ಹೇಳುವ ಮಂತ್ರ
ಸ್ವಸ್ತಿ ಪ್ರಜಾಭ್ಯ ಪರಿಪಾಲಯಂತಾಂl ನ್ಯಾಯೇನ ಮಾರ್ಗೆನ ಮಹೀಂ ಮಹೇಶಃl ಗೋಬ್ರಾಹ್ಮಣೇಭ್ಯೊ ಶುಭಮಸ್ತು ನಿತ್ಯಂl ಲೋಕಾ ಸಮಸ್ತ ಸುಖಿನೋ ಭವಂತು
ಲೋಕ ಕಲ್ಯಾಣಕ್ಕೆ ಹೇಳುವ ಮಂತ್ರ
ಮತ್ತಷ್ಟು ಓದಿ