Akshatha Vorkady
09 Jan 2025
Pic credit - Pintrest
ವೈಕುಂಠ ಏಕಾದಶಿಯಂದು ಈ ವಸ್ತುಗಳನ್ನು ದಾನ ಮಾಡಿ
ಹಿಂದೂ ಕ್ಯಾಲೆಂಡರ್ ಪ್ರಕಾರ ವೈಕುಂಠ ಏಕಾದಶಿ ಜ. 9 ರಂದು ಮಧ್ಯಾಹ್ನ 12:22 ಕ್ಕೆ ಪ್ರಾರಂಭವಾಗಿ, ಮರುದಿನ ಜ. 10 ರಂದು ಬೆಳಗ್ಗೆ 10:19 ಕ್ಕೆ ಕೊನೆಗೊಳ್ಳುತ್ತದೆ.
Pic credit - Pintrest
ಇಂತಹ ಪರಿಸ್ಥಿತಿಯಲ್ಲಿ ಜನವರಿ 10 ರಂದು ಉದಯ ತಿಥಿಯಂತೆ ವೈಕುಂಠ ಏಕಾದಶಿ ಉಪವಾಸವನ್ನು ಆಚರಿಸಬೇಕು.
Pic credit - Pintrest
ಈ ದಿನ ಶ್ರೀ ವಿಷ್ಣುವನ್ನು ಪೂಜಿಸುವುದು, ಉಪವಾಸ ಮಾಡುವುದು ಮತ್ತು ದಾನ ಮಾಡುವುದು ಸಹ ಬಹಳ ಪುಣ್ಯವೆಂದು ಪರಿಗಣಿಸಲಾಗಿದೆ.
Pic credit - Pintrest
ವೈಕುಂಠ ಏಕಾದಶಿಯಂದು ಬಡವರಿಗೆ ಅನ್ನ, ವಸ್ತ್ರ, ಧನ ದಾನ ಮಾಡಿದರೆ ಶ್ರೇಯಸ್ಕರ ಎಂಬ ನಂಬಿಕೆ ಇದೆ. ಹೀಗೆ ಮಾಡುವುದರಿಂದ ಪುಣ್ಯ ಫಲ ಸಿಗುತ್ತದೆ.
Pic credit - Pintrest
ಈ ದಿನದಂದು ಹಸುಗಳನ್ನು ದಾನ ಮಾಡುವ ಸಂಪ್ರದಾಯವಿದೆ. ಇದು ಸಮಾಜದಲ್ಲಿ ಗೌರವ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ.
Pic credit - Pintrest
ಈ ದಿನ ತುಳಸಿ ಗಿಡ, ಕಂಬಳಿ, ಧಾನ್ಯ ದಾನ ಮಾಡುವುದು ಒಳ್ಳೆಯದು. ಹೀಗೆ ಮಾಡುವುದರಿಂದ ಪುಣ್ಯ ಬರುತ್ತದೆ ಎಂಬ ನಂಬಿಕೆ ಇದೆ.
Pic credit - Pintrest
ಆದರೆ ಈ ದಿನ ಕೆಟ್ಟ ಆಲೋಚನೆಗಳನ್ನು ಮಾಡಬೇಡಿ, ಸುಳ್ಳು ಹೇಳಬೇಡಿ, ಕೋಪಗೊಳ್ಳಬೇಡಿ ಮತ್ತು ಈ ದಿನ ಈರುಳ್ಳಿ ಮತ್ತು ಬೆಳ್ಳುಳ್ಳಿ ಸೇವಿಸಬೇಡಿ.
Pic credit - Pintrest
ವೈಕುಂಠ ಏಕಾದಶಿ ಪೂಜೆಯನ್ನು ಮನೆಯಲ್ಲೇ ಸರಳವಾಗಿ ಮಾಡುವ ವಿಧಾನ
ಇಲ್ಲಿ ಕ್ಲಿಕ್ ಮಾಡಿ