25 Oct 2025

Pic credit - Pintrest

Author: Lohith Hebbar

ಈ ರಾಶಿಗೆ ಯಾರ ಮಾತನ್ನೂ ಕೇಳುವ ಸಹನೆ ಇಲ್ಲವಾದೀತು

ಅಕ್ಟೋಬರ್​​ 25ರಂದು ಕನ್ಯಾ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಕನ್ಯಾ ರಾಶಿಯವರು ಸಾಮಾಜಿಕ ಪ್ರತಿಷ್ಠೆಯನ್ನು ತಂತ್ರಗಾರಿಕೆಯ ಮೂಲಕ ತಂದುಕೊಳ್ಳುವಿರಿ, ಸಹಜವಾಗಿ ಅಲ್ಲ.

ಕನ್ಯಾ ರಾಶಿ

Pic credit - Pintrest

ಕಾರ್ಯದಲ್ಲಿ ಇಂದು ನಿಮ್ಮಿಂದಲೇ ತಪ್ಪಾಗುವುದು. ಇದರಿಂದ ಉತ್ತಮ ಕಲಿಕೆಯೂ ನಿಮಗೇ ಆಗುವುದು.

ದಿನ ಭವಿಷ್ಯ

Pic credit - Pintrest

ವ್ಯವಹಾರದಲ್ಲಿ ಕೆಲವು ಬದಲಾವಣೆ ಬೇಕು ಎಂದು ಅನ್ನಿಸಬಹುದು. ಉದ್ಯಮದಲ್ಲಿ ಆಗುವ ಒತ್ತಡ ನಿವಾರಿಸಿಕೊಳ್ಳಲು ಅನ್ಯ ಮಾರ್ಗ ಕಂಡುಕೊಳ್ಳಿ.‌

ಅನ್ಯ ಮಾರ್ಗ

Pic credit - Pintrest

ನಿಮ್ಮ ವಿರುದ್ಧ ನಡೆಸುವ ತಂತ್ರಗಾರಿಕೆಯು ನಿಲ್ಲದು. ಹಿರಿಯರ ಜೊತೆ ಕಳೆದ ಸಮಯವು ನಿಮಗೆ ಉತ್ಸಾಹ ಕೊಡುವುದು. 

ದಿನ ಭವಿಷ್ಯ

Pic credit - Pintrest

ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಸರಿ‌ಮಾಡಿಕೊಳ್ಳಿ. ಲೆಕ್ಕಪತ್ರದ ವಿಷಯದಲ್ಲಿ ನಿಮಗೆ ಯಾವುದೇ ಅಡ್ಡ ದಾರಿಯನ್ನು ಹಿಡಿಯುವುದು ಬೇಡ. 

ಆರ್ಥಿಕ ವ್ಯವಸ್ಥೆ

Pic credit - Pintrest

ನಿಮ್ಮ ಸ್ವಾಭಿಮಾನಕ್ಕೆ ತೊಂದರೆಯಾಗಬಹುದು. ವಿದೇಶಿ ಕಂಪನಿಗಳ ಜೊತೆ ಒಪ್ಪಂದ ಸಾಧ್ಯವಾಗದು.

ವಿದೇಶಿ ಕಂಪನಿ

Pic credit - Pintrest

ಯಾರ ಮಾತನ್ನೂ ಕೇಳುವ ಸಹನೆ ಇಲ್ಲವಾದೀತು. ಪ್ರೀತಿಯಿಂದ ಆಡಿದ ಮಾತು ಇಂದು ಉಪಯೋಗಕ್ಕೆ ಬರುವುದು.

ದಿನ ಭವಿಷ್ಯ

Pic credit - Pintrest