18 June 2025

Pic credit - Pintrest

Author: Lohitha Hebbar

ಈ ರಾಶಿಯವರು ಇಂದು ಸಾಲಗಾರರ ಕಾಟದಿಂದ ಮುಕ್ತರಾಗುವರು

ಜೂನ್​​ 18ರಂದು ವೃಷಭ ರಾಶಿಯವರು ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ವೃಷಭ ರಾಶಿಯವರು ಇಂದು ಆತ್ಮವಿಶ್ವಾಸವು ಎಲ್ಲ ಕೆಲಸವೂ ಬೇಗ ಮುಗಿಯುವಂತೆ ಮಾಡುವುದು. ಸಾಲವನ್ನು ಮಾಡಬೇಕಾಗಿ ಬಂದರೆ ಅಗತ್ಯವನ್ನು ನೋಡಿ ಮಾಡಿ. 

ವೃಷಭ ರಾಶಿ

Pic credit - Pintrest

ಇಂದು ನಿಮಗೆ ಬಾಣಲಿಯಿಂದ ಬೆಂಕಿಗೆ ಬಿದ್ದ ಅನುಭವವಾಗಬಹುದು. ಜೊತೆಗೆ ಮನಸ್ಸು ಒಂದು ಕಡೆ ನಿಲ್ಲದೇ ಓಡಾಡುವುದು.

ದಿನ ಭವಿಷ್ಯ

Pic credit - Pintrest

ಕಳೆದುಕೊಂಡದ್ದನ್ನು ಪಡೆಯುವ ಹಠವಿರುವುದು. ಅದು ನಿಮ್ಮ ವ್ಯಕ್ತಿತ್ವವನ್ನೂ ತೋರಿಸುವುದು. ಪ್ರೀತಿಸುವವರನ್ನು ಮುಕ್ತವಾಗಿ ಬಿಡುವಿರಿ.

ಪಡೆಯುವ ಹಠ

Pic credit - Pintrest

ಸಾಲಗಾರರ ಕಾಟದಿಂದ ನೀವು ಮುಕ್ತರಾಗುವಿರಿ. ಕೆಟ್ಟ ಕನಸು ನಿಮ್ಮ ಚಿಂತಿತರನ್ನಾಗಿ ಮಾಡುವುದು. ನೀವಿಂದು ಕಷ್ಟದ ಕೆಲಸ ಸುಲಭವಾಗಿ ಮಾಡುವ ವಿಧಾನ ಹುಡುಕುವಿರಿ.

ಕಷ್ಟದ ಕೆಲಸ

Pic credit - Pintrest

ಮನೆಯಲ್ಲಿ ನೆಮ್ಮದಿಯ ವಾತಾವರಣ ಇರಲಿದೆ. ಹುಡುಗಾಟ ಬುದ್ಧಿಯನ್ನು ಕಡಿಮೆ ಮಾಡುವುದು ಒಳ್ಳೆಯದು.

ಹುಡುಗಾಟ ಬುದ್ಧಿ

Pic credit - Pintrest

ಉದ್ಯೋಗದಲ್ಲಿ ನೀವು ಸಡಿಲಾಗುವುದು ಬೇಡ. ನಿಮ್ಮ ಸ್ಥಾನವನ್ನು ಬಿಡುವುದು ಬೇಡ. ಒತ್ತಡವನ್ನು ನೀವಾಗಿಯೇ ತಂದುಕೊಳ್ಳುವ ಸಾಧ್ಯತೆ ಇದೆ.

ಒತ್ತಡ

Pic credit - Pintrest