26 June 2025

Pic credit - Pintrest

Author: Lohitha Hebbar

ಈ ರಾಶಿಯವರು ಆಪ್ತರಿಂದ ಹಣದ ವಿಚಾರದಲ್ಲಿ ಮೋಸ ಹೋಗುವರು

ಜೂನ್​​​ 26ರಂದು ಮಿಥುನ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. 

ದಿನ ಭವಿಷ್ಯ 

Pic credit - Pintrest

ಮಿಥುನ ರಾಶಿಯವರಲ್ಲಿ ಅಪರಿಚಿತರು ಬಂದು ಸಹಾಯವನ್ನು ಕೇಳುವರು. ನಿಮ್ಮ ಇಂದಿನ ಹೊಸ ಪ್ರಯತ್ನಗಳು ಕಾರ್ಯಕ್ಕೆ ಬೇಕಾದ ಉತ್ಸಾಹವನ್ನು ಕೊಡುವುದು.

ಹೊಸ ಪ್ರಯತ್ನ

Pic credit - Pintrest

ಸಣ್ಣ ವಿಚಾರಕ್ಕೂ ಕಲಹ ಮಾಡುವುದನ್ನು ಕಡಿಮೆ ಮಾಡಿ. ನಿಮ್ಮ ಬಗ್ಗೆ ಹಿಂದಿನಿಂದ ಮಾತನಾಡಿಕೊಳ್ಳುವರು. ಯಾರಿಗೂ ಕೇಡು ಬಯಸದೇ ನಿಮ್ಮಷ್ಟಕ್ಕೆ ನೀವಿರಿ. 

ನಿಮ್ಮಷ್ಟಕ್ಕೆ ನೀವಿರಿ

Pic credit - Pintrest

ಬಂಧುಗಳು ನಿಮ್ಮನ್ನು ಪ್ರೀತಿಸಬಹುದು. ಇಂದು ಹಣದ ಅವಶ್ಯಕತೆಯಿದ್ದು ಸಹೋದರನನ್ನು ಕೇಳುವಿರಿ. ನೂತನ ವಾಹನವನ್ನು ಖರೀದಿಸುವ ಬಗ್ಗೆ ಯೋಚಿಸುವಿರಿ.

ವಾಹನ ಖರೀದಿ

Pic credit - Pintrest

ಆಪ್ತರಿಂದ ಹಣದ ವಿಚಾರದಲ್ಲಿ ಮೋಸ ಹೋಗುವಿರಿ. ಯಾರಾದರೂ ನಿಮಗೆ ಭಯ ಹುಟ್ಟಿಸಿಯಾರು. ನಿಮ್ಮನ್ನು ಇಷ್ಟಪಡುವ ವ್ಯಕ್ತಿಗಳು ಇರಲಿದ್ದಾರೆ. 

ಮೋಸ ಹೋಗುವಿರಿ

Pic credit - Pintrest

ಅವರ ಜೊತ ಸಮಯವನ್ನು ಕಳೆಯಲು ಬಯಸುವಿರಿ. ಆರ್ಥಿಕತೆಯ ಬಗ್ಗೆ ಹೆಚ್ಚು ಆಲೋಚನೆ ಇರುವುದು. ಕಛೇರಿಯಲ್ಲಿ ಇಂದು ನೀವು ಸ್ವತಂತ್ರರು. 

ನೀವು ಸ್ವತಂತ್ರರು

Pic credit - Pintrest

ಮನೋರಥವನ್ನು ಈಡೇರಿಸಿಕೊಳ್ಳುವುದು ನಿಮಗೆ ಕಷ್ಟವಾಗುವುದು. ಮಕ್ಕಳ ಜೊತೆ ಸಮಯವನ್ನು ಕಳೆಯುವಿರಿ. ಸಂಯಮದಿಂದ ವರ್ತಿಸುವ ಅವಶ್ಯಕತೆವಿರಲಿದೆ.

ಮಕ್ಕಳ ಜೊತೆ

Pic credit - Pintrest