2000 ರಿಂದ 2023 ರವರೆಗೆ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದ ನಾಯಕರ ಪಟ್ಟಿ
28 November 2024
Pic credit: Google
ಪೃಥ್ವಿ ಶಂಕರ
2000 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಸ್ಟೀವ್ ವಾ ನಾಯಕತ್ವದಲ್ಲಿ ಆಸ್ಟ್ರೇಲಿಯ ತಂಡ 3-0 ಅಂತರದಿಂದ ಗೆದ್ದುಕೊಂಡಿತ್ತು.
2001 ರಲ್ಲಿ ಭಾರತದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಸೌರವ್ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾ 2-1 ಅಂತರದಲ್ಲಿ ವಶಪಡಿಸಿಕೊಂಡಿತ್ತು.
2004 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಆ್ಯಡಮ್ ಗಿಲ್‌ಕ್ರಿಸ್ಟ್ ನಾಯಕತ್ವದಲ್ಲಿ ಆಸ್ಟ್ರೇಲಿಯ ತಂಡ 2-1 ಅಂತರದಿಂದ ಜಯಿಸಿತ್ತು.
2008 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ರಿಕಿ ಪಾಂಟಿಂಗ್ ನಾಯಕತ್ವದ ಕಾಂಗರೂ ಪಡೆ 2-1 ಅಂತರದಿಂದ ಗೆದ್ದುಕೊಂಡಿತ್ತು.
2009 ರಲ್ಲಿ ಭಾರತದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಎಂಎಸ್ ಧೋನಿ ನಾಯಕತ್ವದ ಭಾರತ 2-0 ಅಂತರದಲ್ಲಿ ಜಯ ಸಾಧಿಸಿತ್ತು.
2010 ರಲ್ಲಿ ಭಾರತದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಧೋನಿ ನಾಯಕತ್ವದ ಟೀಂ ಇಂಡಿಯಾ 2-0 ಅಂತರದಲ್ಲಿ ಗೆದ್ದುಕೊಂಡಿತ್ತು.
2012 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಕ್ಲಾರ್ಕ್ ನಾಯಕತ್ವದ ಆಸ್ಟ್ರೇಲಿಯಾ ತಂಡ 4-0 ಅಂತರದಲ್ಲಿ ವಶಪಡಿಸಿಕೊಂಡಿದೆ.
2013 ರಲ್ಲಿ ಭಾರತದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಎಂಎಸ್ ಧೋನಿ ನಾಯಕತ್ವದ ಭಾರತ 4-0 ಅಂತರದಲ್ಲಿ ಜಯಭೇರಿ ಬಾರಿಸಿತ್ತು.
2014 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಸ್ಟೀವ್ ಸ್ಮಿತ್ ನಾಯಕತ್ವದಲ್ಲಿ ಕಾಂಗರೂ ಪಡೆ 2-0 ಅಂತರದಲ್ಲಿ ಗೆದ್ದುಕೊಂಡಿತ್ತು.
2017 ರಲ್ಲಿ ಭಾರತದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ 2-1 ಅಂತರದಲ್ಲಿ ಗೆದ್ದುಕೊಂಡಿದೆ.
2018 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ 2-1 ಅಂತರದಲ್ಲಿ ಗೆದ್ದುಕೊಂಡಿದೆ.
2020 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಅಜಿಂಕ್ಯ ರಹಾನೆ ನಾಯಕತ್ವದ ಟೀಂ ಇಂಡಿಯಾ 2-1 ಅಂತರದಲ್ಲಿ ಗೆದ್ದುಕೊಂಡಿದೆ.
2023 ರಲ್ಲಿ ರಲ್ಲಿ ಭಾರತದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ರೋಹಿತ್ ಶರ್ಮಾ ನಾಯಕತ್ವದ ಭಾರತ 2-1 ಅಂತರದಲ್ಲಿ ಗೆದ್ದುಕೊಂಡಿತ್ತು.
ಐಪಿಎಲ್ ಹರಾಜಿನಲ್ಲಿ ಮಾರಾಟವಾಗದೆ ಉಳಿದ ಐವರು ಸ್ಟಾರ್ ಆಟಗಾರರು