root

ಟೆಸ್ಟ್‌ನಲ್ಲಿ ವಿಂಡೀಸ್ ದಿಗ್ಗಜರನ್ನು ಹಿಂದಿಕ್ಕಿದ ಜೋ ರೂಟ್

29 August 2024

Pic credit: Google

ಪೃಥ್ವಿ ಶಂಕರ

TV9 Kannada Logo For Webstory First Slide
root (1)

Pic credit: Google

ಜೋ ರೂಟ್ ಟೆಸ್ಟ್ ಮಾದರಿಯಲ್ಲಿ ತಮ್ಮ ಉತ್ತಮ ಪ್ರದರ್ಶನವನ್ನು ಮುಂದುವರೆಸಿದ್ದು, ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿದ್ದಾರೆ.

ಜೋ ರೂಟ್ ಟೆಸ್ಟ್ ಮಾದರಿಯಲ್ಲಿ ಸಚಿನ್ ತೆಂಡೂಲ್ಕರ್ ಅವರ ದೊಡ್ಡ ದಾಖಲೆಯನ್ನು ಮುರಿಯುವ ಸಮೀಪಕ್ಕೆ ಬಂದಿದ್ದಾರೆ.

Pic credit: Google

ಜೋ ರೂಟ್ ಟೆಸ್ಟ್ ಮಾದರಿಯಲ್ಲಿ ಸಚಿನ್ ತೆಂಡೂಲ್ಕರ್ ಅವರ ದೊಡ್ಡ ದಾಖಲೆಯನ್ನು ಮುರಿಯುವ ಸಮೀಪಕ್ಕೆ ಬಂದಿದ್ದಾರೆ.

ಇದೀಗ ರೂಟ್ ಟೆಸ್ಟ್ ಮಾದರಿಯಲ್ಲಿ ಅಧಿಕ ಬಾರಿ 50 ಕ್ಕೂ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಟಾಪ್ 5ರೊಳಗೆ ಎಂಟ್ರಿಕೊಟ್ಟಿದ್ದಾರೆ.

Pic credit: Google

ಇದೀಗ ರೂಟ್ ಟೆಸ್ಟ್ ಮಾದರಿಯಲ್ಲಿ ಅಧಿಕ ಬಾರಿ 50 ಕ್ಕೂ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಟಾಪ್ 5ರೊಳಗೆ ಎಂಟ್ರಿಕೊಟ್ಟಿದ್ದಾರೆ.

Pic credit: Google

ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 50+ ರನ್ ಗಳಿಸುವ ಮೂಲಕ ಜೋ ರೂಟ್ ಟೆಸ್ಟ್‌ನಲ್ಲಿ 97 ನೇ ಬಾರಿಗೆ ಈ ಸಾಧನೆ ಮಾಡಿದ್ದಾರೆ.

Pic credit: Google

ಇದರೊಂದಿಗೆ ಈ ವಿಚಾರದಲ್ಲಿ ವಿಂಡೀಸ್ ದಿಗ್ಗಜ ಬ್ಯಾಟರ್ ಶಿವನಾರಾಯಣ್ ಚಂದ್ರಪಾಲ್ ಅವರನ್ನು ಹಿಂದಿಕ್ಕಿದ್ದಾರೆ. ಚಂದ್ರಪಾಲ್ ಟೆಸ್ಟ್​ನಲ್ಲಿ 96 ಬಾರಿ 50ಕ್ಕೂ ಅಧಿಕ ರನ್​ಗಳ ಇನ್ನಿಂಗ್ಸ್ ಆಡಿದ್ದರು.

Pic credit: Google

ಇನ್ನು ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು, ಕ್ರಿಕೆಟ್ ದೇವರು ಟೆಸ್ಟ್ ಮಾದರಿಯಲ್ಲಿ119 ಬಾರಿ ಈ ಸಾಧನೆ ಮಾಡಿದ್ದಾರೆ.

Pic credit: Google

ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯಲು ಜೋ ರೂಟ್ ತುಂಬಾ ಹತ್ತಿರವಾಗಿದ್ದಾರೆ.