ಏಕದಿನ ವಿಶ್ವಕಪ್‌ನಲ್ಲಿ ವೇಗದ ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿ ಇಲ್ಲಿದೆ.

12 November 2023

ಗ್ಲೆನ್ ಮ್ಯಾಕ್ಸ್‌ವೆಲ್ ವಿಶ್ವಕಪ್‌ನಲ್ಲಿ 40 ಎಸೆತಗಳಲ್ಲಿ ಅತಿವೇಗದ ಶತಕ ಸಿಡಿಸಿದ್ದಾರೆ.

ಏಡನ್ ಮಾರ್ಕ್ರಾಮ್ ಈ ವರ್ಷ 49 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

2011ರ ವಿಶ್ವಕಪ್‌ನಲ್ಲಿ ಕೆವಿನ್ ಓಬ್ರಿಯಾನ್ 50 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

2015ರ ವಿಶ್ವಕಪ್‌ನಲ್ಲೂ ಗ್ಲೆನ್ ಮ್ಯಾಕ್ಸ್‌ವೆಲ್ 51 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

ಎಬಿ ಡಿವಿಲಿಯರ್ಸ್ 2015ರ ವಿಶ್ವಕಪ್‌ನಲ್ಲಿ 52 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು.

ಇಯಾನ್ ಮಾರ್ಗನ್ ವಿಶ್ವಕಪ್‌ನಲ್ಲಿ 57 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.

ಟ್ರಾವಿಸ್ ಹೆಡ್ ಈ ವರ್ಷ 59 ​​ಎಸೆತಗಳಲ್ಲಿ ಶತಕ ಗಳಿಸಿದ್ದರು.

ಹೆನ್ರಿಚ್ ಕ್ಲಾಸೆನ್ ವಿಶ್ವಕಪ್‌ನಲ್ಲಿ 61 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.

ಇದೀಗ ಕೆಎಲ್ ರಾಹುಲ್ 62 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ರೋಹಿತ್ ಶರ್ಮಾ ಮತ್ತು ಫಖರ್ ಜಮಾನ್ ವಿಶ್ವಕಪ್‌ನಲ್ಲಿ 63 ಎಸೆತಗಳಲ್ಲಿ ಶತಕ ಬಾರಿಸಿದ್ದಾರೆ.

NEXT: ಒಂದು ಕ್ಯಾಲೆಂಡರ್ ವರ್ಷದಲ್ಲಿ ಬೌಂಡರಿಗಳಿಂದಲೇ ರನ್​ ಶಿಖರ ಕಟ್ಟಿದವರಿವರು