ಏಕದಿನ ವಿಶ್ವಕಪ್‌ನಲ್ಲಿ ಕಿಂಗ್ ಕೊಹ್ಲಿ ಟಾಪ್ 10 ಅತ್ಯುತ್ತಮ ಪ್ರದರ್ಶನಗಳ ಪಟ್ಟಿ ಇಲ್ಲಿದೆ.
09 October 2023
2015 ರಲ್ಲಿ ಮೆಲ್ಬೋರ್ನ್ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 60 ಎಸೆತಗಳಲ್ಲಿ 46 ರನ್ ಸಿಡಿಸಿದರು.
2011ರ ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಚೆನ್ನೈನಲ್ಲಿ 76 ಎಸೆತಗಳಲ್ಲಿ 59 ರನ್ ಕಲೆಹಾಕಿದ್ದರು.
2019ರಂದು ಎಡ್ಜ್ಬಾಸ್ಟನ್ನಲ್ಲಿ ಇಂಗ್ಲೆಂಡ್ ವಿರುದ್ಧ 76 ಎಸೆತಗಳಲ್ಲಿ 66 ರನ್ ಬಾರಿಸಿದ್ದರು.
2019 ರ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನದ ವಿರುದ್ಧ 63 ಎಸೆತಗಳಲ್ಲಿ 67 ರನ್ ಸಿಡಿಸಿದ್ದರು.
2019 ರಂದು ಮ್ಯಾಂಚೆಸ್ಟರ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 82 ಎಸೆತಗಳಲ್ಲಿ 72 ರನ್ ಬಾರಿಸಿದ್ದರು.
2019 ರ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ 65 ಎಸೆತಗಳಲ್ಲಿ 77 ರನ್ ಕಲೆಹಾಕಿದ್ದರು.
2019 ರ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ದಿ ಓವಲ್ನಲ್ಲಿ 77 ಎಸೆತಗಳಲ್ಲಿ 82 ರನ್ ಬಾರಿಸಿದ್ದರು.
ಇದೀಗ 2023 ರ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 116 ಎಸೆತಗಳಲ್ಲಿ 85 ರನ್ ಕಲೆಹಾಕಿದ್ದಾರೆ.
2011ರಲ್ಲಿ ಬಾಂಗ್ಲಾದೇಶದ ವಿರುದ್ಧ ಮೀರ್ಪುರ್ದಲ್ಲಿ 83 ಎಸೆತಗಳಲ್ಲಿ ಶತಕ ಸಿಡಿಸಿದ್ದರು.
2015 ರ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ 126 ಎಸೆತಗಳಲ್ಲಿ 107 ರನ್ ಕಲೆಹಾಕಿದ್ದರು.
ಇದನ್ನೂ ಓದಿ