ಭಾರತ ಹಾಗೂ ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದ ಬಗ್ಗೆಗಿನ ಪೂರ್ಣ ವಿವರ ಇಲ್ಲಿದೆ.
17 October 2023
ವಿಶ್ವಕಪ್ 2023 ರ 17 ನೇ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗುತ್ತಿವೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ಅಕ್ಟೋಬರ್ 19 ರಂದು ನಡೆಯಲ್ಲಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯವು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಯಿಂದ ಆರಂಭವಾಗಲಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಉಚಿತವಾಗಿ ಲಭ್ಯವಿರುತ್ತದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಲಭ್ಯವಿರಲಿದೆ.
ಇದನ್ನೂ ಓದಿ