ಈ 8 ಆಟಗಾರರಿಗೆ ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಿಂದ ಕೋಕ್

09 september 2024

Pic credit: Google

ಪೃಥ್ವಿ ಶಂಕರ

Pic credit: Google

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಿದ್ದ ಟೀಂ ಇಂಡಿಯಾದ ಈ 8 ಆಟಗಾರರನ್ನು ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಿಂದ ಕೈಬಿಡಲಾಗಿದೆ.

Pic credit: Google

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಭಾಗವಾಗಿದ್ದ ಶ್ರೇಯಸ್ ಅಯ್ಯರ್ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿಲ್ಲ.

Pic credit: Google

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದಲ್ಲಿ ಆಡಿದ್ದ ವಿಕೆಟ್ ಕೀಪರ್ ಶ್ರೀಕರ್ ಭರತ್​ಗೂ ಅವಕಾಶ ನೀಡಲಾಗಿಲ್ಲ.

Pic credit: Google

ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ್ ಪಾಟಿದಾರ್ ಕೂಡ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ಗೆ ತಂಡದಲ್ಲಿ ಆಯ್ಕೆಯಾಗಿಲ್ಲ.

Pic credit: Google

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಭಾಗವಾಗಿದ್ದ ಸೌರಭ್ ಕುಮಾರ್ ಕೂಡ ಬಾಂಗ್ಲಾದೇಶ ವಿರುದ್ಧ ಆಡುತ್ತಿಲ್ಲ.

Pic credit: Google

ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಕೂಡ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ಗೆ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದಿಲ್ಲ.

Pic credit: Google

ವೇಗಿ ಅವೇಶ್ ಖಾನ್ ಅವರನ್ನೂ ಸಹ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಕೈಬಿಡಲಾಗಿದೆ.

Pic credit: Google

ಮತ್ತೊಬ್ಬ ವೇಗಿ ಮುಖೇಶ್ ಕುಮಾರ್ ಅವರನ್ನು ಸಹ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿದೆ.

Pic credit: Google

ಇಂಗ್ಲೆಂಡ್ ವಿರುದ್ಧ ಆಡಿದ್ದ ಕನ್ನಡಿಗ ದೇವದತ್ ಪಡಿಕಲ್ ಕೂಡ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ಗೆ ತಂಡದಲ್ಲಿ ಸೇರ್ಪಡೆಗೊಂಡಿಲ್ಲ.