ಒಂದು ಏಕದಿನ ವಿಶ್ವಕಪ್‌ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್​ಗಳ ಪಟ್ಟಿ ಇಲ್ಲಿದೆ.

15 November 2023

ರೋಹಿತ್ ಶರ್ಮಾ ಇದೀಗ ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಈ ಬಾರಿಯ ವಿಶ್ವಕಪ್‌ನಲ್ಲಿ ಅವರು 27 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

2015ರ ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್‌ನ ಏಸ್ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ 26 ಸಿಕ್ಸರ್ ಬಾರಿಸಿದ್ದರು. ಆದರೆ ಇದೀಗ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ.

ಇಂಗ್ಲೆಂಡ್‌ನ ಇಯಾನ್ ಮಾರ್ಗನ್ 2019ರ ವಿಶ್ವಕಪ್‌ನಲ್ಲಿ 22 ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದರು.

ಗ್ಲೆನ್ ಮ್ಯಾಕ್ಸ್‌ವೆಲ್ ಈ ವರ್ಷ ಅಂದರೆ 2023 ರ ವಿಶ್ವಕಪ್‌ನಲ್ಲಿ ಇದುವರೆಗೆ 22 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

2015ರ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ 21 ಸಿಕ್ಸರ್‌ಗಳನ್ನು ಬಾರಿಸಿದ್ದರು.

ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಈ ವರ್ಷ ಅಂದರೆ 2023 ರ ವಿಶ್ವಕಪ್‌ನಲ್ಲಿ ಇದುವರೆಗೆ 21 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

NEXT: ಏಕದಿನ ವಿಶ್ವಕಪ್‌ನಲ್ಲಿ ವೇಗವಾಗಿ 50 ವಿಕೆಟ್‌ ಕಬಳಿಸಿದ ಬೌಲರ್ ಯಾರು ಗೊತ್ತಾ?