ವಿರಾಟ್ ಕೊಹ್ಲಿ ಯಾವ ವರ್ಷ ಅತಿ ಹೆಚ್ಚು ಸೊನ್ನೆ ಸುತ್ತಿದ್ದಾರೆ ಗೊತ್ತಾ?
17 october 2024
Pic credit: Google
ಪೃಥ್ವಿ ಶಂಕರ
Pic credit: Google
ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೊದಲ ಬೆಂಗಳೂರು ಟೆಸ್ಟ್ನಲ್ಲಿ ಟೀಂ ಇಂಡಿಯಾದ ಒಟ್ಟು ಐವರು ಆಟಗಾರರು ಶೂನ್ಯಕ್ಕೆ ಔಟಾಗಿದ್ದಾರೆ.
Pic credit: Google
ಅಂದರೆ ಈ ಐವರು ಆಟಗಾರರಿಗೆ ಒಂದೇ ಒಂದು ರನ್ ಕಲೆಹಾಕಲು ಸಾಧ್ಯವಾಗಲಿಲ್ಲ. ಈ ಐವರು ಆಟಗಾರರಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಸೇರಿದ್ದಾರೆ.
Pic credit: Google
ಈ ಮೂಲಕ ವಿರಾಟ್ ಕೊಹ್ಲಿ ಈ ವರ್ಷ ಸುತ್ತಿದ ಸೊನ್ನೆಗಳ ಸಂಖ್ಯೆ ನಾಲ್ಕಕ್ಕೇರಿದೆ. ಹಾಗಿದ್ದರೆ ವಿರಾಟ್ ಕೊಹ್ಲಿ ಯಾವ ವರ್ಷ ಅತ್ಯಧಿಕ ಬಾರಿ ಸೊನ್ನೆಗ ಔಟಾಗಿದ್ದಾರೆ ಎಂಬುದನ್ನು ನೋಡುವುದಾದರೆ..
Pic credit: Google
ವಿರಾಟ್ ಕೊಹ್ಲಿ 2024 ರಲ್ಲಿ ಅಂದರೆ ಈ ವರ್ಷ 4 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಕೊಹ್ಲಿ ಇದೇ ವರ್ಷ ಮೂರು ಬಾರಿ ಸೊನ್ನೆಗ ಔಟಾಗಿದ್ದರು.
Pic credit: Google
ವಿರಾಟ್ ಕೊಹ್ಲಿ 2017 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ 5 ಬಾರಿ ಶೂನ್ಯಕ್ಕೆ ಔಟಾಗಿರುವುದು ಇದುವರೆಗಿನ ಬೇಡದ ದಾಖಲೆಯಾಗಿದೆ.
Pic credit: Google
ಇದಲ್ಲದೆ ವಿರಾಟ್ ಕೊಹ್ಲಿ 2011 ರಲ್ಲೂ 4 ಬಾರಿ ಶೂನ್ಯಕ್ಕೆ ಔಟಾಗಿದ್ದು, ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
Pic credit: Google
2024 ರಲ್ಲಿ ಕೊಹ್ಲಿ ಇಲ್ಲಿಯವರೆಗೆ ಕೇವಲ 4 ಬಾರಿ ಔಟಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಇದರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಗಳಿವೆ.