ಟೀಂ ಇಂಡಿಯಾದ ಈ 6 ಆಟಗಾರರು ಇಂಜಿನಿಯರಿಂಗ್ ಪದವೀಧರರು
15 september 2024
Pic credit: Google
ಪೃಥ್ವಿ ಶಂಕರ
Pic credit: Google
ಟೀಂ ಇಂಡಿಯಾದ ಈ 6 ಕ್ರಿಕೆಟಿಗರು ಇಂಜಿನಿಯರಿಂಗ್ ಪದವೀಧರರಾಗಿದ್ದು, ಅವರಲ್ಲಿ ಹೆಚ್ಚಿನವರು ಬೌಲರ್‌ಗಳಾಗಿದ್ದಾರೆ.
Pic credit: Google
2011ರ ವಿಶ್ವಕಪ್‌ನಲ್ಲಿ ಭಾರತ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬೌಲರ್ ಜಹೀರ್ ಖಾನ್ ಕೂಡ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದ್ದಾರೆ.
Pic credit: Google
ಕನ್ನಡಿಗ ಜಾವಗಲ್ ಶ್ರೀನಾಥ್ ಕೂಡ ಇಂಜಿನಿಯರಿಂಗ್ ಪದವಿ ಪಡೆದಿದ್ದು, ಪ್ರಸ್ತುತ ಅವರು ಮ್ಯಾಚ್ ರೆಫರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
Pic credit: Google
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಅಶ್ವಿನ್ ಐಟಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.
Pic credit: Google
ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಅಶೋಕ್ ದಿಂಡಾ ಕೂಡ ಐಟಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.
Pic credit: Google
ಭಾರತದ ಮಾಜಿ ವೇಗದ ಬೌಲರ್ ಹಾಗೂ ಕನ್ನಡಿಗ ವೆಂಕಟೇಶ್ ಪ್ರಸಾದ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದಿದ್ದಾರೆ.
Pic credit: Google
ಮತ್ತೊಬ್ಬ ಕನ್ನಡಿಗ ಅನಿಲ್ ಕುಂಬ್ಳೆ ಕೂಡ ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದಿದ್ದಾರೆ.
Pic credit: Google
ಸಿಕ್ಸರ್ ಬಾರಿಸದೆ ಅಧಿಕ ಶತಕ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?