ಮೊದಲ 5 ಪಂದ್ಯದಲ್ಲಿ ಹೊಸ ತಂಡದ ಪರ ಕಣಕ್ಕಿಳಿದು ಪಂದ್ಯ ಶ್ರೇಪ್ಠ ಗೆದ್ದ ಸೂಪರ್​ಸ್ಟಾರ್ಸ್

ಮೊದಲ 5 ಪಂದ್ಯದಲ್ಲಿ ಹೊಸ ತಂಡದ ಪರ ಕಣಕ್ಕಿಳಿದು ಪಂದ್ಯ ಶ್ರೇಪ್ಠ ಗೆದ್ದವರಿವರು

26 march 2025

Pic credit: Google

ಪೃಥ್ವಿ ಶಂಕರ

TV9 Kannada Logo For Webstory First Slide
ಐಪಿಎಲ್ 2025 ರಲ್ಲಿ ಮೊದಲ 5 ಪಂದ್ಯಗಳು ಮುಕ್ತಾಯಗೊಂಡಿವೆ. ಈ ಐದು ಪಂದ್ಯಗಳಲ್ಲಿ ಹೊಸ ತಂಡದ ಪರ ಪಾದಾರ್ಪಣೆ ಮಾಡಿದ ಐವರು ಆಟಗಾರರು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿರುವುದು ಇಲ್ಲಿ ವಿಶೇಷ.

ಐಪಿಎಲ್ 2025 ರಲ್ಲಿ ಮೊದಲ 5 ಪಂದ್ಯಗಳು ಮುಕ್ತಾಯಗೊಂಡಿವೆ. ಈ ಐದು ಪಂದ್ಯಗಳಲ್ಲಿ ಹೊಸ ತಂಡದ ಪರ ಪಾದಾರ್ಪಣೆ ಮಾಡಿದ ಐವರು ಆಟಗಾರರು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿರುವುದು ಇಲ್ಲಿ ವಿಶೇಷ.

Pic credit: Google

ಐಪಿಎಲ್ 2025 ರ ಮೊದಲ ಪಂದ್ಯ ಆರ್‌ಸಿಬಿ ಮತ್ತು ಕೆಕೆಆರ್ ನಡುವೆ ನಡೆದಿತ್ತು. ಈ ಪಂದ್ಯದಲ್ಲಿ, ಕೃನಾಲ್ ಪಾಂಡ್ಯ ಆರ್‌ಸಿಬಿ ಪರ ಪಾದಾರ್ಪಣೆ ಮಾಡಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಐಪಿಎಲ್ 2025 ರ ಮೊದಲ ಪಂದ್ಯ ಆರ್‌ಸಿಬಿ ಮತ್ತು ಕೆಕೆಆರ್ ನಡುವೆ ನಡೆದಿತ್ತು. ಈ ಪಂದ್ಯದಲ್ಲಿ, ಕೃನಾಲ್ ಪಾಂಡ್ಯ ಆರ್‌ಸಿಬಿ ಪರ ಪಾದಾರ್ಪಣೆ ಮಾಡಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Pic credit: Google

ಎರಡನೇ ಪಂದ್ಯ SRH ಮತ್ತು RR ನಡುವೆ ನಡೆಯಿತು. ಈ ಪಂದ್ಯದಲ್ಲಿ, ಇಶಾನ್ ಕಿಶನ್ SRH ಪರ ಚೊಚ್ಚಲ ಪಂದ್ಯವನ್ನಾಡಿ ಅಮೋಘ ಶತಕ ಸಿಡಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು

ಎರಡನೇ ಪಂದ್ಯ SRH ಮತ್ತು RR ನಡುವೆ ನಡೆಯಿತು. ಈ ಪಂದ್ಯದಲ್ಲಿ, ಇಶಾನ್ ಕಿಶನ್ SRH ಪರ ಚೊಚ್ಚಲ ಪಂದ್ಯವನ್ನಾಡಿ ಅಮೋಘ ಶತಕ ಸಿಡಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು

Pic credit: Google

ಮೂರನೇ ಪಂದ್ಯ ಸಿಎಸ್‌ಕೆ ಮತ್ತು ಮುಂಬೈ ನಡುವೆ ನಡೆಯಿತು. ಈ ಪಂದ್ಯದಲ್ಲಿ ಸಿಎಸ್​ಕೆ ಪರ ಪಾದಾರ್ಪಣೆ ಮಾಡಿದ ನೂರ್ ಅಹ್ಮದ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Pic credit: Google

ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ ಅಶುತೋಷ್ ಶರ್ಮಾ ಸ್ಫೋಟಕ ಅರ್ಧಶತಕ ಸಿಡಿಸಿ  ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Pic credit: Google

ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ಪರ ತಮ್ಮ ಮೊದಲ ಐಪಿಎಲ್ ಪಂದ್ಯವನ್ನು ಆಡಿದ ಶ್ರೇಯಸ್ ಅಯ್ಯರ್ 97 ರನ್ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದರು.

Pic credit: Google