ಅತಿ ಹೆಚ್ಚು ಸಿಕ್ಸರ್‌; ದಾಖಲೆ ಬರೆದ ಅಜಿಂಕ್ಯ ರಹಾನೆ

30 April 2025

Pic credit: Google

 By: ಪೃಥ್ವಿ ಶಂಕರ 

ಐಪಿಎಲ್ 2025 ರ 48 ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಿತು. ಈ ಪಂದ್ಯವನ್ನು ಹಾಲಿ ಚಾಂಪಿಯನ್ ಕೆಕೆಆರ್ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಯಿತು.

 ಕೆಕೆಆರ್​ಗೆ ಗೆಲುವು

Pic credit: Google

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ ಕೂಡ ಯಾರು ಊಹಿಸದ ಸಾಧನೆಯನ್ನು ಮಾಡಿದ್ದಾರೆ.

ರಹಾನೆ ದಾಖಲೆ

Pic credit: Google

ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಪಡೆದಿರುವ ಅಜಿಂಕ್ಯ ರಹಾನೆ, ಐಪಿಎಲ್‌ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದು ಎಲ್ಲರಲೂ ಅಚ್ಚರಿ ಮೂಡಿಸಿದ್ದಾರೆ.

ಸಿಕ್ಸರ್​ಗಳ ಮಳೆ

Pic credit: Google

ಇದಕ್ಕೆ ಪೂರಕವಾಗಿ ಈ ಐಪಿಎಲ್‌ನ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಐದನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅತಿ ಹೆಚ್ಚು ಸಿಕ್ಸರ್

Pic credit: Google

ಈ ಐಪಿಎಲ್‌ನ ಪವರ್‌ಪ್ಲೇನಲ್ಲಿ ಅಂದರೆ ಮೊದಲ 6 ಓವರ್​ಗಳ ಒಳಗೆ ಅಂಜಿಕ್ಯ ರಹಾನೆ ಇದುವರೆಗೆ 12 ಸಿಕ್ಸರ್​ಗಳನ್ನು ಬಾರಿಸಿದ್ದಾರೆ.

12 ಸಿಕ್ಸರ್

Pic credit: Google

ದೆಹಲಿ ವಿರುದ್ಧದ ಪಂದ್ಯದಲ್ಲಿ ರಹಾನೆ ಒಂದು ಸಿಕ್ಸರ್ ಬಾರಿಸಿ ಪವರ್‌ಪ್ಲೇನಲ್ಲಿ 12 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದರು.

ಡೆಲ್ಲಿ ವಿರುದ್ಧ 1 ಸಿಕ್ಸರ್

Pic credit: Google

ದೆಹಲಿ ವಿರುದ್ಧದ ಪಂದ್ಯದಲ್ಲಿ ರಹಾನೆ 14 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 26 ರನ್ ಗಳಿಸಿ ಔಟಾದರು.

26 ರನ್

Pic credit: Google