ಮೇ 27 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಅವರ ತವರು ನೆಲದಲ್ಲಿ ಸೋಲಿಸಿತು.
Pic credit: Google
ಆರ್‌ಸಿಬಿ
ಈ ಪಂದ್ಯದಲ್ಲಿ ಆರ್‌ಸಿಬಿ ಐಪಿಎಲ್ ಇತಿಹಾಸದಲ್ಲಿ ಮೂರನೇ ಅತ್ಯಧಿಕ ಸ್ಕೋರ್ ಅನ್ನು ಬೆನ್ನಟ್ಟಿ ಗೆಲುವು ದಾಖಲಿಸಿತು.
Pic credit: Google
3ನೇ ಅತ್ಯಧಿಕ ಸ್ಕೋರ್
ಮೊದಲು ಬ್ಯಾಟ್ ಮಾಡಿದ ಲಕ್ನೋ ತಂಡವು 228 ರನ್‌ಗಳ ಗುರಿ ನೀಡಿತು. ಗುರಿ ಬೆನ್ನಟ್ಟಿದ ಆರ್‌ಸಿಬಿ 8 ಎಸೆತಗಳು ಬಾಕಿ ಇರುವಂತೆಯೇ ಗೆಲುವು ಸಾಧಿಸಿತು.
Pic credit: Google
228 ರನ್ ಗುರಿ
ಈ ಪಂದ್ಯವನ್ನು ಗೆಲ್ಲುವ ಮೂಲಕ ಆರ್‌ಸಿಬಿ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಗಳಿಸುವ ಮೂಲಕ ಕ್ವಾಲಿಫೈಯರ್-1 ಗೆ ಪ್ರವೇಶಿಸಿತು.
Pic credit: Google
2ನೇ ಸ್ಥಾನ
ಇದು ಮಾತ್ರವಲ್ಲದೆ ಆರ್‌ಸಿಬಿ ಲಕ್ನೋದಲ್ಲಿ ನಡೆದ ಈ ಪಂದ್ಯವನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿತು.
Pic credit: Google
ಇತಿಹಾಸ ಸೃಷ್ಟಿ
18 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ತಂಡವೊಂದು ಲೀಗ್ ಹಂತದಲ್ಲಿ ತನ್ನ ಎಲ್ಲಾ ತವರಿನ ಹೊರಗಿನ ಪಂದ್ಯಗಳನ್ನು ಗೆದ್ದಿರುವುದು ಇದೇ ಮೊದಲು.
Pic credit: Google
ತವರಿನ ಹೊರಗಿನ ಪಂದ್ಯ
ಈ ಆವೃತ್ತಿಯಲ್ಲಿ ಆರ್‌ಸಿಬಿ ಲೀಗ್ ಹಂತದಲ್ಲಿ 14 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಇತರ ತಂಡಗಳ ತವರು ಮೈದಾನದಲ್ಲಿ ಆಡಿತು ಮತ್ತು ಅವೆಲ್ಲವನ್ನೂ ಗೆಲ್ಲುವ ಮೂಲಕ ದಾಖಲೆಯನ್ನು ಸೃಷ್ಟಿಸಿದೆ.