ವಾಂಖೆಡೆಯಲ್ಲಿ ಶತಕದ ಸಾಧನೆ ಮಾಡಿದ ರೋಹಿತ್ ಶರ್ಮಾ

ವಾಂಖೆಡೆಯಲ್ಲಿ ಶತಕದ ಸಾಧನೆ ಮಾಡಿದ ರೋಹಿತ್ ಶರ್ಮಾ

18 April 2025

Pic credit: Google

 By: ಪೃಥ್ವಿ ಶಂಕರ 

TV9 Kannada Logo For Webstory First Slide
ಐಪಿಎಲ್‌ನ ಒಂದೇ ಕ್ರೀಡಾಂಗಣದಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎಂಬ ಖ್ಯಾತಿಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.

ಐಪಿಎಲ್‌ನ ಒಂದೇ ಕ್ರೀಡಾಂಗಣದಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎಂಬ ಖ್ಯಾತಿಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.

 100 ಸಿಕ್ಸರ್‌

Pic credit: Google

ಇದಕ್ಕೂ ಮುನ್ನ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಕೂಡ ಒಂದೇ ಐಪಿಎಲ್ ಕ್ರೀಡಾಂಗಣದಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಇದಕ್ಕೂ ಮುನ್ನ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಕೂಡ ಒಂದೇ ಐಪಿಎಲ್ ಕ್ರೀಡಾಂಗಣದಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಮೂವರು 100 ಸಿಕ್ಸರ್‌

Pic credit: Google

ಆದಾಗ್ಯೂ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಐಪಿಎಲ್‌ನಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ.

ಆದಾಗ್ಯೂ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಐಪಿಎಲ್‌ನಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ.

ರೋಹಿತ್ ಮೊದಲಿಗ

Pic credit: Google

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಐಪಿಎಲ್‌ನಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಬೆಂಗಳೂರಿನಲ್ಲಿ 100 ಸಿಕ್ಸರ್‌

Pic credit: Google

ಬೆಂಗಳೂರಿನಲ್ಲಿ ವಿರಾಟ್ ಕೊಹ್ಲಿ ಅತಿ ಹೆಚ್ಚು 130 ಸಿಕ್ಸರ್‌ಗಳನ್ನು ಬಾರಿಸಿದ್ದರೆ, ಕ್ರಿಸ್ ಗೇಲ್ 127 ಸಿಕ್ಸರ್‌ ಹಾಗೂ ಡಿವಿಲಿಯರ್ಸ್ 118 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಅತಿ ಹೆಚ್ಚು ಸಿಕ್ಸರ್‌

Pic credit: Google

ಮುಂಬೈನ ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಇದುವರೆಗೆ 102 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ರೋಹಿತ್ 102 ಸಿಕ್ಸರ್‌

Pic credit: Google

ರೋಹಿತ್ ಶರ್ಮಾ ಐಪಿಎಲ್‌ನ 82 ನೇ ಇನ್ನಿಂಗ್ಸ್‌ನಲ್ಲಿ 100 ಪ್ಲಸ್ ಸಿಕ್ಸರ್‌ಗಳನ್ನು ಬಾರಿಸಿದ ಸಾಧನೆ ಮಾಡಿದರು.

82ನೇ ಇನ್ನಿಂಗ್ಸ್‌

Pic credit: Google