ಈ ಬಾರಿಯ ಐಪಿಎಲ್‌ನಲ್ಲಿ ಇಂಜುರಿಂದಲೇ ಸಾಕಷ್ಟು ಪಂದ್ಯಗಳಿಂದ ಹೊರಗುಳಿದಿದ್ದ ಸಂಜು ಸ್ಯಾಮ್ಸನ್, ಇಂಜುರಿಯಿಂದ ಚೇತರಿಸಿಕೊಂಡಿದ್ದು, ಮತ್ತೆ ತಂಡದ ಪರ ಕಣಕ್ಕಿಳಿಯುತ್ತಿದ್ದಾರೆ.
Pic credit: Google
ಸಂಜು ಸ್ಯಾಮ್ಸನ್
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ವಿಶೇಷ ಸಾಧನೆ ಮಾಡಿದ್ದಾರೆ.
Pic credit: Google
ವಿಶೇಷ ಸಾಧನೆ
ರಾಜಸ್ಥಾನ ತಂಡವು ಪ್ಲೇಆಫ್‌ಗೆ ಅರ್ಹತೆ ಪಡೆಯಲು ವಿಫಲವಾದರೂ, ಸ್ಯಾಮ್ಸನ್ ವೈಯಕ್ತಿಕ ಸಾಧನೆ ಮಾಡುವಲ್ಲಿ ಯಶಸ್ವಿಯಾದರು.
Pic credit: Google
ನಾಯಕನಾಗಿ ದಾಖಲೆ
ಐಪಿಎಲ್‌ನಲ್ಲಿ ನಾಯಕನಾಗಿ ಅತೀ ವೇಗವಾಗಿ 2000 ರನ್‌ಗಳನ್ನು ಪೂರ್ಣಗೊಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಸ್ಯಾಮ್ಸನ್ ಪಾತ್ರರಾಗಿದ್ದಾರೆ.
Pic credit: Google
ವೇಗವಾಗಿ 2000 ರನ್
ಸ್ಯಾಮ್ಸನ್ ನಾಯಕನಾಗಿ 66 ಇನ್ನಿಂಗ್ಸ್‌ಗಳಲ್ಲಿ 2000 ಐಪಿಎಲ್ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಈ ವಿಷಯದಲ್ಲಿ ಡೇವಿಡ್ ವಾರ್ನರ್, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಅವರಿಗಿಂತ ಮುಂದಿದ್ದಾರೆ.
Pic credit: Google
66 ಇನ್ನಿಂಗ್ಸ್
ಐಪಿಎಲ್‌ನಲ್ಲಿ ನಾಯಕನಾಗಿ ವೇಗವಾಗಿ 2000 ರನ್‌ಗಳನ್ನು ಪೂರೈಸಿದ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿದೆ, ಅವರು 46 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.
Pic credit: Google
ಡೇವಿಡ್ ವಾರ್ನರ್
ಕೆಎಲ್ ರಾಹುಲ್ 47 ಇನ್ನಿಂಗ್ಸ್‌ಗಳಲ್ಲಿ ಮತ್ತು ಕೊಹ್ಲಿ ನಾಯಕನಾಗಿ 59 ಇನ್ನಿಂಗ್ಸ್‌ಗಳಲ್ಲಿ 2000 ರನ್‌ಗಳನ್ನು ಪೂರ್ಣಗೊಳಿಸಿದ್ದರು.