ಆಸ್ಟ್ರೇಲಿಯಾದಲ್ಲಿ ಈ ಸಾಧನೆ ಮಾಡಿದ ಮೊದಲ ಏಷ್ಯನ್ ಆಟಗಾರ ಬುಮ್ರಾ
05 January 2025
Pic credit: Google
ಪೃಥ್ವಿ ಶಂಕರ
ಬಾರ್ಡರ್ ಗವಾಸ್ಕರ್ ಟ್ರೋಫಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಸರಣಿ ಸೋತಿತ್ತಾದರೂ ಈ ಸರಣಿಯಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಸ್ಮರಣೀಯ ಪ್ರದರ್ಶನ ನೀಡಿದರು.
Pic credit: Google
ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಡಿದ 5 ಪಂದ್ಯಗಳಲ್ಲಿ ಬುಮ್ರಾ 13.06 ಸರಾಸರಿಯಲ್ಲಿ 32 ವಿಕೆಟ್ ಪಡೆದರು.
Pic credit: Google
ಈ ಮೂಲಕ ಈ ಐದು ಟೆಸ್ಟ್‌ಗಳ ಸರಣಿಯಲ್ಲಿ ಬುಮ್ರಾ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಈ ಪ್ರದರ್ಶನಕ್ಕಾಗಿ ಅವರು ಸರಣಿಯ ಆಟಗಾರನಾಗಿಯೂ ಆಯ್ಕೆಯಾದರು.
Pic credit: Google
ಇದೀಗ ಆಸ್ಟ್ರೇಲಿಯದಲ್ಲಿ ಸರಣಿ ಶ್ರೇಷ್ಠ ಎನಿಸಿಕೊಳ್ಳುವ ಮೂಲಕ ಬುಮ್ರಾ ಇತಿಹಾಸ ನಿರ್ಮಿಸಿದ್ದು, ಅವರ ಹೆಸರಿಗೆ ಮತ್ತೊಂದು ಸಾಧನೆ ಸೇರ್ಪಡೆಯಾಗಿದೆ.
Pic credit: Google
ಬುಮ್ರಾ ಅವರು SENA ದೇಶಗಳಲ್ಲಿ ಮೂರು ವಿಭಿನ್ನ ಸ್ಥಳಗಳಲ್ಲಿ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿಯನ್ನು ಪಡೆದ ಮೊದಲ ಏಷ್ಯನ್ ಆಟಗಾರರಾಗಿದ್ದಾರೆ.
Pic credit: Google
\ಜಸ್ಪ್ರೀತ್ ಬುಮ್ರಾ ಇದುವರೆಗೆ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ನಲ್ಲಿ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಈಗ ಉಳಿದಿರುವುದು ನ್ಯೂಜಿಲೆಂಡ್ ಮಾತ್ರ.
Pic credit: Google
ಆಸ್ಟ್ರೇಲಿಯಾದಲ್ಲಿ 32 ವಿಕೆಟ್‌ಗಳನ್ನು ಪಡೆದ ಬುಮ್ರಾ ಇದರೊಂದಿಗೆ ಬಿಷನ್ ಸಿಂಗ್ ಬೇಡಿ ಅವರ ದಾಖಲೆಯನ್ನು ಮುರಿದರು.