ಅಧಿಕ ಬಾರಿ ಕಿಂಗ್ ಕೊಹ್ಲಿಯನ್ನು ಔಟ್ ಮಾಡಿದ10 ಬೌಲರ್‌ಗಳಿವರು

08 september 2024

Pic credit: Google

ಪೃಥ್ವಿ ಶಂಕರ

Pic credit: Google

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರನ್ನು ನ್ಯೂಜಿಲೆಂಡ್‌ನ ಟಿಮ್ ಸೌಥಿ ಅಧಿಕ ಬಾರಿ ಔಟ್ ಮಾಡಿದ್ದು, ಸೌಥಿ ಇದುವರೆಗೆ 11 ಬಾರಿ ಕೊಹ್ಲಿಯನ್ನು ಔಟ್ ಮಾಡಿದ್ದಾರೆ.

Pic credit: Google

ಇಂಗ್ಲೆಂಡ್‌ನ ಮೊಯಿನ್ ಅಲಿ ಕೂಡ ಕ್ರಿಕೆಟ್​ನ ಎಲ್ಲಾ ಮೂರು ಸ್ವರೂಪಗಳನ್ನು ಒಳಗೊಂಡಂತೆ ವಿರಾಟ್ ಅವರನ್ನು 10 ಬಾರಿ ಔಟ್ ಮಾಡಿದ್ದಾರೆ.

Pic credit: Google

ಹಿರಿಯ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಕೂಡ ವಿರಾಟ್ ಕೊಹ್ಲಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10 ಬಾರಿ ಔಟ್ ಮಾಡಿದ್ದಾರೆ.

Pic credit: Google

ಆಸ್ಟ್ರೇಲಿಯಾದ ಜೋಶ್ ಹೇಜಲ್‌ವುಡ್ ವಿರಾಟ್‌ಗೆ ಸಾಕಷ್ಟು ತೊಂದರೆ ಕೊಟ್ಟಿದ್ದು, ಒಟ್ಟು 9 ಬಾರಿ ಔಟ್ ಮಾಡಿದ್ದಾರೆ.

Pic credit: Google

ದಕ್ಷಿಣ ಆಫ್ರಿಕಾದ ವೇಗಿ ಕಗಿಸೊ ರಬಾಡ ಕೂಡ ವಿರಾಟ್ ಕೊಹ್ಲಿಯನ್ನು ಎಲ್ಲಾ ಮೂರು ಸ್ವರೂಪಗಳಲ್ಲಿ 9 ಬಾರಿ ಔಟ್ ಮಾಡಿದ್ದಾರೆ.

Pic credit: Google

ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ಹಾಗೂ ಟೆಸ್ಟ್ ತಂಡದ ನಾಯಕ ಸ್ಟೋಕ್ಸ್ ಕೂಡ ವಿರಾಟ್ ಅವರನ್ನು ತಲಾ 9 ಬಾರಿ ಔಟ್ ಮಾಡಿದ್ದಾರೆ.

Pic credit: Google

ಆಸ್ಟ್ರೇಲಿಯಾದ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಹಾಗೂ ಸ್ಪಿನ್ನರ್ ಆಡಮ್ ಝಂಪಾ ಏಕದಿನ, ಟೆಸ್ಟ್ ಮತ್ತು ಟಿ20 ಸೇರಿದಂತೆ ಒಟ್ಟು 8 ಬಾರಿ ವಿರಾಟ್ ಕೊಹ್ಲಿಯನ್ನು ಔಟ್ ಮಾಡಿದ್ದಾರೆ.

Pic credit: Google

ದಕ್ಷಿಣ ಆಫ್ರಿಕಾದ ಮೊರ್ನೆ ಮೊರ್ಕೆಲ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿಯನ್ನು 8 ಬಾರಿ ಔಟ್ ಮಾಡಿದ್ದಾರೆ.

Pic credit: Google

ಇಂಗ್ಲೆಂಡ್ ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್ ಕೂಡ ವಿರಾಟ್ ಕೊಹ್ಲಿಯನ್ನು 8 ಬಾರಿ ಔಟ್ ಮಾಡಿದ್ದಾರೆ.