IPL: ಅತಿ ಹೆಚ್ಚು ಪಂದ್ಯಗಳನ್ನು ಸೋತವರಲ್ಲಿ ಕೊಹ್ಲಿಗೆ ಅಗ್ರಸ್ಥಾನ

IPL: ಅತಿ ಹೆಚ್ಚು ಪಂದ್ಯಗಳನ್ನು ಸೋತವರಲ್ಲಿ ಕೊಹ್ಲಿಗೆ ಅಗ್ರಸ್ಥಾನ

21 march 2025

Pic credit: Google

ಪೃಥ್ವಿ ಶಂಕರ

TV9 Kannada Logo For Webstory First Slide
ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಸೋತ ಟಾಪ್ -5 ಆಟಗಾರರಲ್ಲಿ ಭಾರತೀಯರೇ ಸೇರಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಸೋತ ಟಾಪ್ -5 ಆಟಗಾರರಲ್ಲಿ ಭಾರತೀಯರೇ ಸೇರಿದ್ದಾರೆ.

Pic credit: Google

ಅತ್ಯಂತ ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಧೋನಿ ಮತ್ತು ರೋಹಿತ್ ಶರ್ಮಾ ಅವರಂತಹ ದಿಗ್ಗಜರ ಹೆಸರುಗಳು ಸೇರಿವೆ.

ಅತ್ಯಂತ ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಧೋನಿ ಮತ್ತು ರೋಹಿತ್ ಶರ್ಮಾ ಅವರಂತಹ ದಿಗ್ಗಜರ ಹೆಸರುಗಳು ಸೇರಿವೆ.

Pic credit: Google

ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಸೋತವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಂಬರ್ 1 ಸ್ಥಾನದಲ್ಲಿದ್ದಾರೆ. 252 ಪಂದ್ಯಗಳನ್ನು ಆಡಿರುವ ಕೊಹ್ಲಿ 125 ಪಂದ್ಯಗಳಲ್ಲಿ ಸೋತಿದ್ದಾರೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಸೋತವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಂಬರ್ 1 ಸ್ಥಾನದಲ್ಲಿದ್ದಾರೆ. 252 ಪಂದ್ಯಗಳನ್ನು ಆಡಿರುವ ಕೊಹ್ಲಿ 125 ಪಂದ್ಯಗಳಲ್ಲಿ ಸೋತಿದ್ದಾರೆ.

Pic credit: Google

ಈ ಪಟ್ಟಿಯಲ್ಲಿ ವಿರಾಟ್ ನಂತರ, ದಿನೇಶ್ ಕಾರ್ತಿಕ್ ಇದ್ದು, ಅವರು 257 ಪಂದ್ಯಗಳಲ್ಲಿ 123 ರಲ್ಲಿ ಸೋಲನ್ನು ಎದುರಿಸಿದ್ದಾರೆ.

Pic credit: Google

ಐದು ಬಾರಿ ಐಪಿಎಲ್ ಚಾಂಪಿಯನ್ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, 257 ಪಂದ್ಯಗಳಲ್ಲಿ 119 ಪಂದ್ಯಗಳಲ್ಲಿ ಸೋತಿದ್ದಾರೆ.

Pic credit: Google

ಐದು ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಧೋನಿ ಕೂಡ ಆಡಿರುವ 264 ಪಂದ್ಯಗಳಲ್ಲಿ, 110 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದ್ದು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

Pic credit: Google

ಶಿಖರ್ ಧವನ್ ಐದನೇ ಸ್ಥಾನದಲ್ಲಿದ್ದು, ಅವರು ಆಡಿರುವ 222 ಪಂದ್ಯಗಳಲ್ಲಿ 108 ಪಂದ್ಯಗಳನ್ನು ಸೋತಿದ್ದಾರೆ.

Pic credit: Google