SENA ದೇಶಗಳಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್‌ ಪಡೆದ ಏಷ್ಯನ್ ಬೌಲರ್‌ಗಳ ಪಟ್ಟಿ

SENA ದೇಶಗಳಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್‌ ಪಡೆದ ಏಷ್ಯನ್ ಬೌಲರ್‌ಗಳ ಪಟ್ಟಿ

1 December 2024

Pic credit: Google

ಪೃಥ್ವಿ ಶಂಕರ

TV9 Kannada Logo For Webstory First Slide
SENA ದೇಶಗಳಲ್ಲಿ ಅಂದರೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಪಡೆದ ಏಷ್ಯನ್ ಬೌಲರ್‌ಗಳ ಪಟ್ಟಿ ಇಲ್ಲಿದೆ.

SENA ದೇಶಗಳಲ್ಲಿ ಅಂದರೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಪಡೆದ ಏಷ್ಯನ್ ಬೌಲರ್‌ಗಳ ಪಟ್ಟಿ ಇಲ್ಲಿದೆ.

Pic credit: Google

ಪಾಕಿಸ್ತಾನದ ಮಾಜಿ ನಾಯಕ ವಾಸಿಂ ಅಕ್ರಮ್ ಅವರು SENA ದೇಶಗಳಲ್ಲಿ ಅತ್ಯಧಿಕ 146 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದಾರೆ.

ಪಾಕಿಸ್ತಾನದ ಮಾಜಿ ನಾಯಕ ವಾಸಿಂ ಅಕ್ರಮ್ ಅವರು SENA ದೇಶಗಳಲ್ಲಿ ಅತ್ಯಧಿಕ 146 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದಾರೆ.

Pic credit: Google

ಕನ್ನಡಿಗ ಅನಿಲ್ ಕುಂಬ್ಳೆ ಅವರು SENA ದೇಶಗಳಲ್ಲಿ 141 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದು, ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಕನ್ನಡಿಗ ಅನಿಲ್ ಕುಂಬ್ಳೆ ಅವರು SENA ದೇಶಗಳಲ್ಲಿ 141 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದು, ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

Pic credit: Google

ಮತ್ತೊಬ್ಬ ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಅವರು SENA ದೇಶಗಳಲ್ಲಿ 130 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದು ಮೂರನೇ ಸ್ಥಾನದಲ್ಲಿದ್ದಾರೆ.

Pic credit: Google

4ನೇ ಸ್ಥಾನದಲ್ಲಿರುವ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅವರು SENA ದೇಶಗಳಲ್ಲಿ 125 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದಾರೆ.

Pic credit: Google

ಐದನೇ ಸ್ಥಾನದಲ್ಲಿರುವ ವೇಗಿ ಮೊಹಮ್ಮದ್ ಶಮಿ ಅವರು SENA ದೇಶಗಳಲ್ಲಿ 123 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದಾರೆ.

Pic credit: Google

ಪ್ರಸ್ತುತ ವಿಶ್ವ ಕ್ರಿಕೆಟ್​ನ ಬೆಸ್ಟ್ ಬೌಲರ್ ಎನಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ ಅವರು SENA ದೇಶಗಳಲ್ಲಿ 121 ಟೆಸ್ಟ್ ವಿಕೆಟ್ಗಳನ್ನು ಪಡೆದಿದ್ದಾರೆ.

Pic credit: Google