ಡಬ್ಲ್ಯುಟಿಸಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಏಕೈಕ ಭಾರತೀಯ

2 December 2024

Pic credit: Google

ಪೃಥ್ವಿ ಶಂಕರ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್​ಗಳ ಪಟ್ಟಿಯಲ್ಲಿ ಜೋ ರೂಟ್ ಮೊದಲ ಸ್ಥಾನದಲ್ಲಿದ್ದಾರೆ. 62 ಟೆಸ್ಟ್‌ಗಳನ್ನು ಆಡಿರುವ ಅವರು 5348 ರನ್ ಗಳಿಸಿದ್ದಾರೆ.

Pic credit: Google

ಈ ಪಟ್ಟಿಯಲ್ಲಿ ಮಾರ್ನಸ್ ಲಬುಶೇನ್ ಎರಡನೇ ಸ್ಥಾನದಲ್ಲಿದ್ದು ಇಲ್ಲಿಯವರೆಗೆ ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 46 ಪಂದ್ಯಗಳನ್ನು ಆಡಿದ್ದು 3909 ರನ್ ಗಳಿಸಿದ್ದಾರೆ.

Pic credit: Google

ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಸ್ಟೀವ್ ಸ್ಮಿತ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ 46 ಪಂದ್ಯಗಳನ್ನು ಆಡಿದ್ದು, 3503 ರನ್ ಗಳಿಸಿದ್ದಾರೆ.

Pic credit: Google

ಇಂಗ್ಲೆಂಡ್ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ 51 ಪಂದ್ಯಗಳನ್ನು ಆಡಿ 3234 ರನ್ ಗಳಿಸಿದ್ದಾರೆ.

Pic credit: Google

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಬಾಬರ್ ಆಝಂ ಇದುವರೆಗೆ 32 ಪಂದ್ಯಗಳಲ್ಲಿ 2760 ರನ್ ಗಳಿಸಿದ್ದು ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.

Pic credit: Google

ಇಂಗ್ಲೆಂಡ್​ನ ಜ್ಯಾಕ್ ಕ್ರೌಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ 45 ಪಂದ್ಯಗಳನ್ನು ಆಡಿ 2700 ರನ್ ಗಳಿಸಿದ್ದಾರೆ.

Pic credit: Google

ಆಸ್ಟ್ರೇಲಿಯಾದ ಉಸ್ಮಾನ್ ಖವಾಜಾ ಇದುವರೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 33 ಪಂದ್ಯಗಳನ್ನಾಡಿದ್ದು 2698 ರನ್ ಗಳಿಸಿದ್ದಾರೆ.

Pic credit: Google

ಈ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದಲ್ಲಿರುವ ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ 37 ಪಂದ್ಯಗಳನ್ನು ಆಡಿದ್ದು, 2685 ರನ್ ಬಾರಿಸಿದ್ದಾರೆ.

Pic credit: Google