ಟೆಸ್ಟ್‌ನಲ್ಲಿ ಕಿಂಗ್ ಕೊಹ್ಲಿಯ ಬ್ಯಾಟಿಂಗ್ ಸರಾಸರಿ ಈ ಬ್ಯಾಟ್ಸ್‌ಮನ್‌ಗಳಿಗಿಂತ ಕಡಿಮೆ

21 August 2024

Pic credit: Google

ಪೃಥ್ವಿ ಶಂಕರ

Pic credit: Google

ವಿರಾಟ್ ಕೊಹ್ಲಿ ಇದುವರೆಗೆ ಟೆಸ್ಟ್‌ನಲ್ಲಿ 49.15 ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಆದರೆ, ಇದರ ಹೊರತಾಗಿಯೂ, ಅವರ ಟೆಸ್ಟ್ ಸರಾಸರಿ ಪ್ರಸ್ತುತ ಕ್ರಿಕೆಟ್‌ನಲ್ಲಿ ಸಕ್ರಿಯವಾಗಿರುವ ಆರು ಬ್ಯಾಟ್ಸ್‌ಮನ್‌ಗಳಿಗಿಂತ ಕಡಿಮೆಯಾಗಿದೆ.

Pic credit: Google

ಟೆಸ್ಟ್‌ನಲ್ಲಿ ಕನಿಷ್ಠ 20 ಇನ್ನಿಂಗ್ಸ್‌ಗಳನ್ನು ಆಡಿದ ಬ್ಯಾಟ್ಸ್‌ಮನ್‌ಗಳನ್ನು ನೋಡುವುದಾದರೆ, ವಿರಾಟ್‌ಗೆ ಹೋಲಿಸಿದರೆ ಆಸ್ಟ್ರೇಲಿಯಾದ ಮಾರ್ನಸ್ ಲಬುಶೇನ್ ಸರಾಸರಿ 49.56 ಆಗಿದೆ.

Pic credit: Google

ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜೋ ರೂಟ್ ಇದುವರೆಗೆ ಟೆಸ್ಟ್‌ನಲ್ಲಿ 50.11 ಸರಾಸರಿಯಲ್ಲಿ ರನ್ ಗಳಿಸಿದ್ದಾರೆ.

Pic credit: Google

ನ್ಯೂಜಿಲೆಂಡ್‌ನ ಆಲ್‌ರೌಂಡರ್ ಡೇರಿಲ್ ಮಿಚೆಲ್ ಟೆಸ್ಟ್‌ನಲ್ಲಿ 50.25 ಬ್ಯಾಟಿಂಗ್ ಸರಾಸರಿ ಹೊಂದಿದ್ದಾರೆ.

Pic credit: Google

ನ್ಯೂಜಿಲೆಂಡ್ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಟೆಸ್ಟ್‌ನಲ್ಲಿ 54.98 ಸರಾಸರಿಯಲ್ಲಿ ರನ್ ಗಳಿಸಿದ್ದಾರೆ.

Pic credit: Google

ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ ಇದುವರೆಗೆ ಟೆಸ್ಟ್‌ಗಳಲ್ಲಿ 56.97 ಸರಾಸರಿಯಲ್ಲಿ ರನ್ ಗಳಿಸಿದ್ದಾರೆ.

Pic credit: Google

ಇಂಗ್ಲೆಂಡ್‌ನ ಯುವ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಟೆಸ್ಟ್‌ನಲ್ಲಿ 59.91 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.