ಭಾರತ ಪರ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಅಶ್ವಿನ್ಗೆ ಯಾವ ಸ್ಥಾನ?
18 December 2024
Pic credit: Google
ಪೃಥ್ವಿ ಶಂಕರ
ಭಾರತ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದಾರೆ. 132 ಟೆಸ್ಟ್ ಪಂದ್ಯಗಳನ್ನು ಆಡಿರುವ ಕುಂಬ್ಳೆ 619 ವಿಕೆಟ್ ಪಡೆದಿದ್ದಾರೆ.
Pic credit: Google
ಈ ವಿಚಾರದಲ್ಲಿ ಎರಡನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್ 106 ಟೆಸ್ಟ್ ಪಂದ್ಯಗಳನ್ನು ಆಡಿದ್ದು 537 ವಿಕೆಟ್‌ಗಳನ್ನು ಕಬಳಿಸಿದ್ದಾರೆ.
Pic credit: Google
ಭಾರತ ಪರ 131 ಟೆಸ್ಟ್ ಪಂದ್ಯಗಳನ್ನಾಡಿರುವ ಕಪಿಲ್ ದೇವ್ 434 ವಿಕೆಟ್ ಪಡೆದಿದ್ದಾರೆ.
Pic credit: Google
ಭಾರತದ ಪರ 103 ಟೆಸ್ಟ್ ಪಂದ್ಯಗಳನ್ನು ಆಡಿರುವ ಹರ್ಭಜನ್ ಸಿಂಗ್ 417 ವಿಕೆಟ್ಗಳನ್ನು ಪಡೆದಿದ್ದಾರೆ.
Pic credit: Google
ರವೀಂದ್ರ ಜಡೇಜಾ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು ಅವರು ಇಲ್ಲಿಯವರೆಗೆ 78 ಟೆಸ್ಟ್ ಪಂದ್ಯಗಳನ್ನು ಆಡಿದ್ದು 319 ವಿಕೆಟ್ಗಳನ್ನು ಪಡೆದಿದ್ದಾರೆ.
Pic credit: Google
ಇಶಾಂತ್ ಶರ್ಮಾ ಆಡಿರುವ 105 ಟೆಸ್ಟ್ ಪಂದ್ಯಗಳಲ್ಲಿ 311 ವಿಕೆಟ್ ಪಡೆದಿದ್ದಾರೆ.
Pic credit: Google
ಜಹೀರ್ ಖಾನ್ ಭಾರತದ ಪರ 92 ಟೆಸ್ಟ್ ಪಂದ್ಯಗಳನ್ನು ಆಡಿದ್ದು 311 ವಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.