ಬ್ಯಾಟಿಂಗ್‌ನಲ್ಲಿ ವಿಶ್ವದಾಖಲೆ ಮಾಡಿರುವ ಬೌಲರ್‌ಗಳ ಪಟ್ಟಿಯಲ್ಲಿ ಬುಮ್ರಾ-ಅಗರ್ಕರ್
28 November 2024
Pic credit: Google
ಪೃಥ್ವಿ ಶಂಕರ
ಟೆಸ್ಟ್‌ನಲ್ಲಿ ಒಂದೇ ಓವರ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಹೆಸರಿನಲ್ಲಿದೆ. ಬುಮ್ರಾ, ಸ್ಟುವರ್ಟ್ ಬ್ರಾಡ್ ಅವರ ಓವರ್‌ನಲ್ಲಿ 35 ರನ್ ಕಲೆಹಾಕಿದ್ದರು.
Pic credit: Google
ಟೆಸ್ಟ್‌ನಲ್ಲಿ ಇನ್ನಿಂಗ್ಸ್‌ವೊಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ 12 ಸಿಕ್ಸರ್‌ಗಳನ್ನು ಹೊಡೆದಿರುವ ವಾಸಿಂ ಅಕ್ರಮ್ ಹೆಸರಿನಲ್ಲಿದೆ.
Pic credit: Google
ಅಜಿತ್ ಅಗರ್ಕರ್ ಏಕದಿನದಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಹೊಂದಿದ್ದು, ಅವರು ಕೇವಲ 21 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.
Pic credit: Google
ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸ್ಟ್ರೈಕ್ ರೇಟ್‌ನೊಂದಿಗೆ ಬ್ಯಾಟಿಂಗ್ ಮಾಡಿದ ದಾಖಲೆ ಉಮೇಶ್ ಹೊಂದಿದ್ದು, ಅವರು 310 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಮಾಡಿದ್ದರು.
Pic credit: Google
ನೈಟ್ ವಾಚ್ಮನ್ ಆಗಿ ಸುದೀರ್ಘ ಇನ್ನಿಂಗ್ಸ್ ಆಡಿದ ದಾಖಲೆ ಗಿಲ್ಲೆಸ್ಪಿ ಬಳಿ ಇದ್ದು, ಅವರು 201 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು.
Pic credit: Google
ಚೊಚ್ಚಲ ಟೆಸ್ಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ಟಿಮ್ ಸೌಥಿ ಹೆಸರಿನಲ್ಲಿದೆ. ಅವರು ಚೊಚ್ಚಲ ಇನ್ನಿಂಗ್ಸ್‌ನಲ್ಲಿ ಒಂಬತ್ತು ಸಿಕ್ಸರ್‌ಗಳನ್ನು ಬಾರಿಸಿದ್ದರು.
Pic credit: Google
ಟೆಸ್ಟ್‌ನಲ್ಲಿ ಶತಕ ಸಿಡಿಸದೇ ಅತಿ ಹೆಚ್ಚು ರನ್ ಗಳಿಸಿದ ದಾಖಲೆ 3154 ರನ್ ಬಾರಿಸಿರುವ ಶೇನ್ ವಾರ್ನ್ ಹೆಸರಿನಲ್ಲಿದೆ.