ವಿದಾಯದ ಪಂದ್ಯವನ್ನಾಡದೆ ಕ್ರಿಕೆಟ್‌ಗೆ ಗುಡ್ಬೈ ಹೇಳಿದ ಭಾರತೀಯರಿವರು
21 october 2024
Pic credit: Google
ಪೃಥ್ವಿ ಶಂಕರ
Pic credit: Google
ವಿದಾಯ ಪಂದ್ಯವನ್ನು ಆಡದೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಆ ದಿಗ್ಗಜ ಕ್ರಿಕೆಟಿಗರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.
Pic credit: Google
ಭಾರತದ ಮಾಜಿ ನಾಯಕ ಎಂಎಸ್ ಧೋನಿ ಡಿಸೆಂಬರ್ 2014 ರಲ್ಲಿ ಹಠಾತ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದರು. ಹೀಗಾಗಿ ಧೋನಿ ವಿದಾಯದ ಪಂದ್ಯವಿಲ್ಲದೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದರು.
Pic credit: Google
ಮಾಜಿ ಅನುಭವಿ ಆಲ್‌ರೌಂಡರ್ ಯುವರಾಜ್ ಸಿಂಗ್ 2017 ರಲ್ಲಿ ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಇದರ ನಂತರ ಅವರು 2019 ರಲ್ಲಿ ನಿವೃತ್ತರಾದರು.
Pic credit: Google
ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ 2015 ರಲ್ಲಿ ವಿದಾಯ ಪಂದ್ಯವನ್ನು ಆಡದೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಸೆಹ್ವಾಗ್ ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನು 2013 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ್ದರು.
Pic credit: Google
ಡಿಸೆಂಬರ್ 2022 ರಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಆಗಸ್ಟ್ 2024 ರಲ್ಲಿ ನಿವೃತ್ತಿ ಘೋಷಿಸಿದರು.
Pic credit: Google
ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ 2018 ರಲ್ಲಿ ವಿದಾಯ ಪಂದ್ಯವನ್ನೂ ಆಡದೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.
Pic credit: Google
ಭಾರತದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಕೂಡ ಅಕ್ಟೋಬರ್ 2015 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು.
Pic credit: Google
ಸುರೇಶ್ ರೈನಾ ಕೂಡ 15 ಆಗಸ್ಟ್ 2020 ರಂದು ವಿದಾಯ ಪಂದ್ಯವನ್ನು ಆಡದೆ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು.