ಸರ್ಕಾರಿ ಹುದ್ದೆ ಗಿಟ್ಟಿಸಿಕೊಂಡಿರುವ ಟೀಂ ಇಂಡಿಯಾ ಕ್ರಿಕೆಟಿಗರಿವರು

12 october 2024

Pic credit: Google

ಪೃಥ್ವಿ ಶಂಕರ

Pic credit: Google

ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರಿಗೆ ತೆಲಂಗಾಣ ಸರ್ಕಾರ ಸರ್ಕಾರಿ ನೌಕರಿ ನೀಡಿದೆ.

Pic credit: Google

ಟಿ20 ವಿಶ್ವಕಪ್ ಗೆಲುವಿನಲ್ಲಿ ಗಮಾನರ್ಹ ಪ್ರದರ್ಶನ ನೀಡಿದ್ದ ಸಿರಾಜ್​ಗೆ​ ತೆಲಂಗಾಣದಲ್ಲಿ ಡಿಎಸ್ಪಿ ಹುದ್ದೆಯನ್ನು ನೀಡಲಾಗಿದ್ದು, ಇದೀಗ ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ.

Pic credit: Google

ಸಿರಾಜ್ ಹೊರತುಪಡಿಸಿ, ಇನ್ನೂ ಅನೇಕ ಭಾರತೀಯ ಕ್ರಿಕೆಟಿಗರು ತಮ್ಮ ಅದ್ಭುತ ಆಟದ ಮೂಲಕ ಸರ್ಕಾರದಿಂದ ಉದ್ಯೋಗ ಪಡೆದಿದ್ದಾರೆ. ಅವರ ಪಟ್ಟಿ ಇಲ್ಲಿದೆ.

Pic credit: Google

2007ರ ಟಿ20 ವಿಶ್ವಕಪ್‌ ಚಾಂಪಿಯನ್ ತಂಡದ ಭಾಗವಾಗಿದ್ದ ಜೋಗಿಂದರ್ ಶರ್ಮಾ ಅವರು ಹರಿಯಾಣ ಪೊಲೀಸ್ ಇಲಾಖೆಯಲ್ಲಿ ಡಿಎಸ್‌ಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Pic credit: Google

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಕೂಡ ಭಾರತೀಯ ವಾಯುಪಡೆಯಲ್ಲಿ ಗ್ರೂಪ್ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Pic credit: Google

ಭಾರತವನ್ನು ಮೊದಲ ಬಾರಿಗೆ ವಿಶ್ವ ಚಾಂಪಿಯನ್ ಮಾಡಿದ್ದ ನಾಯಕ ಕಪಿಲ್ ದೇವ್ ಲೆಫ್ಟಿನೆಂಟ್ ಕರ್ನಲ್ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

Pic credit: Google

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಡ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದಾರೆ.

Pic credit: Google

ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

Pic credit: Google

ಅನುಭವಿ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿದ್ದಾರೆ.