ಐಪಿಎಲ್​ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ಬ್ಯಾಟ್ಸ್‌ಮನ್‌ ಯಾರು ಗೊತ್ತಾ?

06 october 2024

Pic credit: Google

ಪೃಥ್ವಿ ಶಂಕರ

Pic credit: Google

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಭಾರತೀಯರೇ ಮೇಲುಗೈ ಸಾಧಿಸಿದ್ದಾರೆ.

Pic credit: Google

ಐಪಿಎಲ್‌ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ದಾಖಲೆ ಶಿಖರ್ ಧವನ್ ಹೆಸರಿನಲ್ಲಿದ್ದು, ಆಡಿರುವ 222 ಪಂದ್ಯಗಳಲ್ಲಿ 768 ಬೌಂಡರಿಗಳನ್ನು ಬಾರಿಸಿದ್ದಾರೆ.

Pic credit: Google

ಈ ಪಟ್ಟಿಯಲ್ಲಿ ಭಾರತದ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದು, ಇದುವರೆಗೆ ಆಡಿರುವ 252 ಪಂದ್ಯಗಳಲ್ಲಿ 705 ಬೌಂಡರಿಗಳನ್ನು ಬಾರಿಸಿದ್ದಾರೆ.

Pic credit: Google

ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಐಪಿಎಲ್‌ನಲ್ಲಿ ಆಡಿರುವ 184 ಪಂದ್ಯಗಳಲ್ಲಿ 663 ಬೌಂಡರಿಗಳನ್ನು ಬಾರಿಸಿದ್ದಾರೆ.

Pic credit: Google

ಈ ಪಟ್ಟಿಯಲ್ಲಿ ಭಾರತದ ರೋಹಿತ್ ಶರ್ಮಾ ಹೆಸರೂ ಸೇರಿದ್ದು, ಐಪಿಎಲ್‌ನಲ್ಲಿ ಆಡಿರುವ 257 ಪಂದ್ಯಗಳಲ್ಲಿ 599 ಬೌಂಡರಿಗಳನ್ನು ಬಾರಿಸಿದ್ದಾರೆ.

Pic credit: Google

ಸುರೇಶ್ ರೈನಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 205 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 506 ಬೌಂಡರಿಗಳನ್ನು ಬಾರಿಸಿದ್ದಾರೆ.

Pic credit: Google

ಭಾರತದ ಗೌತಮ್ ಗಂಭೀರ್ ಐಪಿಎಲ್‌ನಲ್ಲಿ ಆಡಿರುವ 154 ಪಂದ್ಯಗಳಲ್ಲಿ 492 ಬೌಂಡರಿಗಳನ್ನು ಬಾರಿಸಿದ್ದಾರೆ.

Pic credit: Google

ಕನ್ನಡಿಗ ರಾಬಿನ್ ಉತ್ತಪ್ಪ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 205 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 481 ಬೌಂಡರಿಗಳನ್ನು ಬಾರಿಸಿದ್ದಾರೆ.