ಭಾರತದ ವಿರುದ್ಧ ಟೆಸ್ಟ್​ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟರ್​ ಯಾರು?

27 December 2024

Pic credit: Google

ಪೃಥ್ವಿ ಶಂಕರ

ಭಾರತದ ವಿರುದ್ಧ 11 ಶತಕಗಳನ್ನು ಸಿಡಿಸಿರುವ ಸ್ಟೀವ್ ಸ್ಮಿತ್ ಭಾರತದ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

Pic credit: Google

ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್​ನ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ 10 ಶತಕಗಳನ್ನು ಗಳಿಸಿದ್ದಾರೆ.

Pic credit: Google

ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ 8 ಶತಕಗಳನ್ನು ಕಲೆಹಾಕಿದ್ದಾರೆ.

Pic credit: Google

ಮಾಜಿ ವಿಂಡೀಸ್ ದಿಗ್ಗಜ ವಿವಿಯನ್ ರಿಚರ್ಡ್ಸ್ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ 8 ಶತಕಗಳನ್ನು ದಾಖಲಿಸಿದ್ದಾರೆ.

Pic credit: Google

ವೆಸ್ಟ್ ಇಂಡೀಸ್​ನ ಶಿವನಾರಾಯಣ್ ಚಂದ್ರಪಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ 7 ಶತಕಗಳನ್ನು ಬಾರಿಸಿದ್ದಾರೆ.

Pic credit: Google

ಮಾಜಿ ಆಸೀಸ್ ಆಟಗಾರ ಮೈಕಲ್ ಕ್ಲಾರ್ಕ್ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ 7 ಶತಕಗಳನ್ನು ಗಳಿಸಿದ್ದಾರೆ.

Pic credit: Google

ಇಂಗ್ಲೆಂಡ್​ನ ಮಾಜಿ ನಾಯಕ ಅಲಸ್ಟೈರ್ ಕುಕ್ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ 7 ಶತಕಗಳನ್ನು ಗಳಿಸಿದ್ದಾರೆ.

Pic credit: Google

ಮಾಜಿ ದಕ್ಷಿಣ ಆಫ್ರಿಕಾ ಆಟಗಾರ ಜಾಕ್ವೆಸ್ ಕಾಲಿಸ್ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ 7 ಶತಕಗಳನ್ನು ಸಿಡಿಸಿದ್ದಾರೆ.

Pic credit: Google