ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ಭಾರತಕ್ಕೆ ಯಾವ ಸ್ಥಾನ?

22 september 2024

Pic credit: Google

ಪೃಥ್ವಿ ಶಂಕರ

Pic credit: Google

ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತವು ಚೆನ್ನೈ ಟೆಸ್ಟ್‌ನಲ್ಲಿ ಬಾಂಗ್ಲಾದೇಶವನ್ನು 280 ರನ್‌ಗಳಿಂದ ಸೋಲಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

Pic credit: Google

ಬಾಂಗ್ಲಾದೇಶ ವಿರುದ್ಧದ ಈ ಮೊದಲ ಟೆಸ್ಟ್ ಗೆಲುವಿನ ನಂತರ, ಭಾರತ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಧಿಕ ಗೆಲುವು ಸಾಧಿಸಿದ ಜಂಟಿ ನಾಲ್ಕನೇ ತಂಡವಾಗಿದೆ.

Pic credit: Google

ಇದೀಗ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದಿರುವ ತಂಡಗಳ ಪೈಕಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಜಂಟಿ ನಾಲ್ಕನೇ ಸ್ಥಾನದಲ್ಲಿವೆ.

Pic credit: Google

ಟೀಂ ಇಂಡಿಯಾ ಇದುವರೆಗೆ 580 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 179 ಪಂದ್ಯಗಳನ್ನು ಗೆದ್ದಿದೆ.

Pic credit: Google

ದಕ್ಷಿಣ ಆಫ್ರಿಕಾ ಕೂಡ 179 ಟೆಸ್ಟ್ ಪಂದ್ಯಗಳ ಗೆಲುವಿನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

Pic credit: Google

ಟೆಸ್ಟ್ ಇತಿಹಾಸದಲ್ಲಿ ಇದುವರೆಗೆ 414 ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ.

Pic credit: Google

ಇಂಗ್ಲೆಂಡ್ ಕ್ರಿಕೆಟ್ ತಂಡ 397 ಗೆಲುವುಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

Pic credit: Google

ವೆಸ್ಟ್ ಇಂಡೀಸ್ 183 ಟೆಸ್ಟ್ ಪಂದ್ಯಗಳನ್ನು ಗೆದ್ದು ಮೂರನೇ ಸ್ಥಾನದಲ್ಲಿದೆ.