ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲದ ತಂಡಗಳು ಯಾವ್ಯಾವು ಗೊತ್ತಾ?
16 september 2024
Pic credit: Google
ಪೃಥ್ವಿ ಶಂಕರ
Pic credit: Google
ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಆತಿಥ್ಯದಲ್ಲಿ ಆಯೋಜಿಸಿದ್ದ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿತ್ತು.
Pic credit: Google
ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ್ದ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ 11 ವರ್ಷಗಳ ಐಸಿಸಿ ಟ್ರೊಫಿ ಬರವನ್ನು ನೀಗಿಸಿತ್ತು.
Pic credit: Google
ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದುವರೆಗೆ ಒಟ್ಟು 24 ದೇಶಗಳು ಭಾಗವಹಿಸಿವೆ. ಈ 24 ದೇಶಗಳ ಪೈಕಿ ಒಂದೇ ಒಂದು ಪಂದ್ಯವನ್ನು ಗೆಲ್ಲದ ತಂಡಗಳು ಸಹ ಇವೆ. ಆ ತಂಡಗಳ ವಿವರ ಇಲ್ಲಿದೆ.
Pic credit: Google
ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲದ ತಂಡಗಳ ಪಟ್ಟಿಯಲ್ಲಿ ಕೀನ್ಯಾ ತಂಡ ಮೊದಲ ಸ್ಥಾನದಲ್ಲಿದೆ.
Pic credit: Google
2007ರ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಿದ್ದ ಕೀನ್ಯಾ ತಂಡ ಆ ಆವೃತ್ತಿಯಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ.
Pic credit: Google
ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಪಪುವಾ ನ್ಯೂಗಿನಿಯಾ ತಂಡ 2021 ಮತ್ತು 2024ರ ಟಿ20 ವಿಶ್ವಕಪ್ ಆವೃತ್ತಿಗಳಲ್ಲಿ ಆಡಿತ್ತಾದರೂ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ.
Pic credit: Google
ಇನ್ನು ಟಿ20 ವಿಶ್ವಕಪ್ ಇತಿಹಾಸದಲ್ಲಿ ಕೇವಲ ಒಂದು ಪಂದ್ಯವನ್ನು ಗೆದ್ದ ತಂಡಗಳನ್ನು ನೋಡುವುದಾದರೆ.. ಈ ಪಟ್ಟಿಯಲ್ಲಿ ಬರೋಬ್ಬರಿ ಐದು ತಂಡಗಳಿವೆ.
Pic credit: Google
ಆ ತಂಡಗಳ ಪೈಕಿ ಕೆನಡಾ, ಹಾಂಗ್ ಕಾಂಗ್, ಉಗಾಂಡಾ, ಅಮೆರಿಕ ಮತ್ತು ಯುಎಇ ತಂಡಗಳು ಸೇರಿವೆ.
Pic credit: Google
ಸಿಕ್ಸರ್ ಬಾರಿಸದೆ ಅಧಿಕ ಶತಕ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?