ಟೆಸ್ಟ್‌ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಟಾಪ್ 5 ಆಟಗಾರರಿವರು
21 August 2024
Pic credit: Google
ಪೃಥ್ವಿ ಶಂಕರ
Pic credit: Google
ಟೆಸ್ಟ್‌ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಟಾಪ್ 5 ಆಟಗಾರರ ಪಟ್ಟಿಯಲ್ಲಿ ಟೀಂ ಇಂಡಿಯಾದ ಏಕೈಕ ಆಟಗಾರ ಸೇರಿದ್ದಾನೆ.
Pic credit: Google
ವೆಸ್ಟ್ ಇಂಡೀಸ್‌ನ ಮಾಜಿ ಕ್ರಿಕೆಟಿಗ ವಾಲ್ಶ್ ಟೆಸ್ಟ್‌ನಲ್ಲಿ ಗರಿಷ್ಠ ಬಾರಿ 43 ಬಾರಿ ಶೂನ್ಯಕ್ಕೆ ಔಟಾಗಿದ್ದು, ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
Pic credit: Google
ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್‌ನ ಮಾಜಿ ಕ್ರಿಕೆಟಿಗ ಸ್ಟುವರ್ಟ್ ಬ್ರಾಡ್ ಟೆಸ್ಟ್‌ನಲ್ಲಿ 39 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.
Pic credit: Google
ನ್ಯೂಜಿಲೆಂಡ್‌ನ ಮಾಜಿ ಕ್ರಿಕೆಟಿಗ ಕ್ರಿಸ್ ಮಾರ್ಟಿನ್ ಟೆಸ್ಟ್‌ನಲ್ಲಿ 36 ಬಾರಿ ಶೂನ್ಯಕ್ಕೆ ಔಟಾಗಿದ್ದು, ಮೂರನೇ ಸ್ಥಾನದಲ್ಲಿದ್ದಾರೆ.
Pic credit: Google
ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಗ್ಲೆನ್ ಮೆಕ್‌ಗ್ರಾತ್ ಟೆಸ್ಟ್‌ನಲ್ಲಿ 35 ಬಾರಿ ಶೂನ್ಯಕ್ಕೆ ಔಟಾಗಿದ್ದು, ನಾಲ್ಕನೇ ಸ್ಥಾನದಲ್ಲಿದ್ದಾರೆ.
Pic credit: Google
ಈ ಪಟ್ಟಿಯಲ್ಲಿರುವ ಏಕೈಕ ಭಾರತೀಯ ಇಶಾಂತ್ ಶರ್ಮಾ ಟೆಸ್ಟ್‌ನಲ್ಲಿ 34 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.
Pic credit: Google
Pic credit: Google
ಟೆಸ್ಟ್‌ನಲ್ಲಿ ಕಿಂಗ್ ಕೊಹ್ಲಿಯ ಬ್ಯಾಟಿಂಗ್ ಸರಾಸರಿ ಈ ಬ್ಯಾಟ್ಸ್ಮನ್ಗಳಿಗಿಂತ ಕಡಿಮೆ